ಬೈಂದೂರು ತಾಲೂಕು ಆಡಳಿತ 79ನೇ ಸ್ವಾತಂತ್ರೋತ್ಸವ ಆಚರಣೆ,ನನ್ನ ನೆಲ, ನನ್ನ ಊರು, ನಮ್ಮ ಜನ ಎನ್ನುವ ಭಾವನೆ ಮೂಡಿದಾಗ ದೇಶ ಅಭಿವ್ರದ್ದಿಯ ಚಿಂತನೆ ಮೂಡುತ್ತದೆ;ಗುರುರಾಜ ಗಂಟಿಹೊಳೆ
ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಹೆಚ್.ರಾಮಚಂದ್ರಪ್ಪ ದ್ವಜಾರೋಹಣಗೈದರು ಬಳಿಕ ಮಾತನಾಡಿದ ಅವರು ಈ ನೆಲದ ಕಾನೂನು ಸಂವಿದಾನಕ್ಕೆ ಗೌರವ ನೀಡುವ ಜೊತೆಗೆ ಸ್ವಾತಂತ್ರ ಭಾರತದ ಅಭಿವೃದ್ದಿ ಕನಸಿಗೆ ನಾವೆಲ್ಲ ಜೊತೆಯಾಗುವುದೆ…