Author: Giri shiruru

ಜೆಸಿಐ ಬೈಂದೂರು ಸಿಟಿ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆ

ಬೈಂದೂರು: ಜೆಸಿಐ ಬೈಂದೂರು ಸಿಟಿ ಇದರ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ.ನೂತನ  ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ,ಜೇಸಿರೇಟ್ ಸಂಯೋಜಕರಾಗಿ ಚೈತ್ರ ಯಡ್ತರೆ ಆಯ್ಕೆಯಾಗಿದ್ದಾರೆ ಎಂದು ಬೈಂದೂರು ಜೆಸಿಐ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಶಾಖೆ ಬೈಂದೂರು ಇದರ ಅಧ್ಯಕ್ಷರಾಗಿ ಗಣೇಶ್ ಮೇಸ್ತ ಶಿರೂರು ಅವಿರೋಧವಾಗಿ ಆಯ್ಕೆ

ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ(ರಿ) ತಾಲೂಕು ಶಾಖೆ ಬೈಂದೂರು ಇದರ ಅಧ್ಯಕ್ಷರಾಗಿ ಕಿರಿಮಂಜೇಶ್ವರ ಗ್ರಾಮ ಆಡಳಿತಾಧಿಕಾರಿ ಗಣೇಶ್ ಮೇಸ್ತ ಶಿರೂರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸಂದೀಪ್ ಭಂಡಾರ್ಕಾರ್,ಪ್ರಧಾನ ಕಾರ್ಯದರ್ಶಿಯಾಗಿ  ವಿರೇಶ್ ಮೊದಲಾದವರು ಆಯ್ಕೆಯಾದರು.

ಸಹಾಯದ ನೆಪದಲ್ಲಿ ಎ.ಟಿ.ಎಂ.ನಿಂದ  ಹಣ ದೋಚಿದ ಖತರ್ನಾಕ್ ತಂಡ,ಬೈಂದೂರು ಆರಕ್ಷಕ ಠಾಣೆಯಲ್ಲಿ ಮೂರು ಪ್ರಕರಣ ದಾಖಲು

ಬೈಂದೂರು: ದಿನದಿಂದ ದಿನಕ್ಕೆ ದುಷ್ಕರ್ಮಿಗಳು ಹೊಸ ಹೊಸ ರೀತಿಯಲ್ಲಿ ದುಷ್ಕೃತ್ಯ ಎಸಗುತ್ತಿದ್ದು ಇದೀಗ ಬೈಂದೂರಿನಲ್ಲಿ ಎ.ಟಿ.ಎಮ್ ನಿಂದ ಹಣ ತೆಗೆಯುವ ಸಮಸ್ಯೆ ಎದುರಿಸಿದ ಗ್ರಾಹಕರನ್ನು ಗುರಿಯಾಗಿಸಿ ಸಹಾಯ ಮಾಡುವ ಸೋಗಿನಲ್ಲಿ ಎ.ಟಿ.ಎಂ ಬದಲಿಸಿ ಗ್ರಾಹಕರು ಹೋದ ನಂತರ ಅವರ ಎಟಿಎಮ್ ನಿಂದ…

ಮೊಗವೀರ ಯುವ ಸಂಘಟನೆ ವಾರ್ಷಿಕ ಮಹಾಸಭೆ,ಬಾವಿ ಮತ್ತು ಶೌಚಾಲಯ ಉದ್ಘಾಟನೆ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಇದರ ಬೈಂದೂರು -ಶಿರೂರು ಘಟಕದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ,ಬಾವಿ ಮತ್ತು ಶೌಚಾಲಯ ಉದ್ಘಾಟನೆ ಬೈಂದೂರು ಮೊಗವೀರ ಭವನದ ಕಛೇರಿಯಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ…

ಗ್ರಾಮೀಣ ಭಾಗದಲ್ಲಿ ಸಂಭ್ರಮಿಸಿದ ರಾಜ್ಯ ಮಟ್ಟದ ಬೈಂದೂರು ಕಂಬಳ,ಕಂಬಳಗಳು ಗ್ರಾಮೀಣ ಭಾಗದ ಸಾಂಸ್ಕ್ರತಿಕ ಶ್ರೀಮಂತಿಕೆಯ ಪ್ರತಿಬಿಂಬ:ಬಿ.ವೈ ರಾಘವೇಂದ್ರ

ಬೈಂದೂರು: ಬೈಂದೂರು ತಾಲೂಕು ರೈತ ಸಂಘ, ಸಾಂಪ್ರದಾಯಿಕ ಕಂಬಳ ಸಮಿತಿ ಬೈಂದೂರು ಹಾಗೂ ಊರಿನ ಗ್ರಾಮಸ್ಥರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ ಕಾರ್ಯಕ್ರಮ ಗಂಗನಾಡು ಸಮೀಪದ ಕ್ಯಾರ್ತೂರು ಕಂಬಳ ಗದ್ದೆಯಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಸಂಸದ…

ಜ.07 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ

ಬೈಂದೂರು: ಬೈಂದೂರು ತಾಲೂಕು ರೈತ ಸಂಘ, ಸಾಂಪ್ರದಾಯಿಕ ಕಂಬಳ ಸಮಿತಿ ಬೈಂದೂರು ಹಾಗೂ ಊರಿನ ಗ್ರಾಮಸ್ಥರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ ಕಾರ್ಯಕ್ರಮ ಜನವರಿ 07 ರಂದು ಬೈಂದೂರಿನ ಗಂಗನಾಡು ಸಮೀಪದ ಕ್ಯಾರ್ತೂರು ಕಂಬಳ ಗದ್ದೆಯಲ್ಲಿ…

ಶಿರೂರು ಜ್ಞಾನದ ಶಿಕ್ಷಣ ಸಂಸ್ಥೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ,ಜ್ಞಾನದ ಶಿಕ್ಷಣ ಸಂಸ್ಥೆ ಸಂಸ್ಕ್ರತಿಯುತ ಶಿಕ್ಷಣ ನೀಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆಯುತ್ತಿದೆ;ಸುರೇಶ್ ಅವಭೃತ

ಶಿರೂರು: ಭಾರತೀಯ ಶಿಕ್ಷಣ ಪದ್ದತಿ ಸಂಸ್ಕಾರ ಮತ್ತು ಸಂಸ್ಕ್ರತಿಯ ತಳಹದಿಯಲ್ಲಿದೆ. ಜ್ಞಾನದ ಶಿಕ್ಷಣ ಸಂಸ್ಥೆ ಸಂಸ್ಕ್ರತಿಯುತ ಶಿಕ್ಷಣ ನೀಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆಯುತ್ತಿದೆ.ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿ ಹೆಚ್ಚಿಸಿಕೊಂಡಿದೆ.ಉತ್ತಮ ಗುಣಮಟ್ಟ ಹಾಗೂ ಶಿಕ್ಷಣಾಭಿಮಾನಿಗಳ…

ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ಯಡ್ತರೆ ಗ್ರಾಮ ಇದರ ರಜತ ಮಹೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ದೇವಸ್ಥಾನದ ಗೌರವಾಧ್ಯಕ್ಷ ಪರಮಯ್ಯ ಗೊಂಡ ರಜತ ಮಹೋತ್ಸವ ಸಂಭ್ರಮದ  ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ…

ಸ.ಪ.ಪೂ ಕಾಲೇಜು ಶಿರೂರು 2023-24ನೇ ಸಾಲಿನ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ಎಸ್.ರಾಜು ಪೂಜಾರಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಲ್ಲಿಬಾರು (ಹೊಸೂರು) ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ…