ಬೈಂದೂರು; ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಉದ್ಘಾಟನೆ,ಪಶು ಸಂಗೋಪನಾ ಇಲಾಖೆ ಕೃಷಿಕರಿಗೆ ಮತ್ತು ಹೈನುಗಾರರಿಗೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ;ಬಿ.ಎಮ್.ಸುಕುಮಾರ ಶೆಟ್ಟಿ
ಬೈಂದೂರು; .ಉಡುಪಿ ಜಿ.ಪಂ,ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ,ಪಶು ಆಸ್ಪತ್ರೆ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು ಹಾಗೂ ಪ್ರಾಣಿ ದಯಾ ಸಂಘ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ(ನಿರೋಧಕ ಲಸಿಕಾ ಶಿಬಿರ)ಪಶು ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು.…