ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ ಶಿರೂರು ಗೋಶಾಲೆಗೆ ಗೋವಿನ ಆಹಾರ ವಿತರಣೆ
ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿ.ವೈ.ಆರ್ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರುಗಳು ಶಿರೂರಿನಲ್ಲಿ ಶನಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶಿರೂರು ಅಮೃತಧಾರ ಗೋಶಾಲೆಯಲ್ಲಿ ಗೋಮಾತೆಯ…