Author: Giri shiruru

ಜೇಸಿ ಬೈಂದೂರು ಸಿಟಿ ಸಂಭ್ರಮ -2025 ಶಿವಶಕ್ತಿ ಕಾರ್ಯಕ್ರಮ

ಬೈಂದೂರು: ಜೆಸಿಐ ಬೈಂದೂರು ಸಿಟಿ ಇದರ 2026ನೇ ಸಾಲಿನ ಜೇಸಿ ಸಂಭ್ರಮ -2025 ಶಿವಶಕ್ತಿ ಕಾರ್ಯಕ್ರಮ ಶಾರದಾ ವೇದಿಕೆ ಬೈಂದೂರಿನಲ್ಲಿ ನಡೆಯಿತು. ಬ್ರಹ್ಮಕುಮಾರಿ ದೀಪಾ ಜೇಸಿ ಸಂಭ್ರಮ -2025 ಶಿವಶಕ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಸಿಟಿ ಜೆಸಿಐ ಅಧ್ಯಕ್ಷ ರಾಜು ಮೊಗವೀರ…

ಜ.12 ರಿಂದ 15ರ ವರೆಗೆ ದೊಂಬೆ ಶ್ರೀ ಕಾಡಿಕಾಂಬಾ ದೇವಸ್ಥಾನದಲ್ಲಿ ದೇವಿಯ ನೂತನ ಬಿಂಬ ಪ್ರತಿಷ್ಠೆ ಹಾಗೂ ವಾರ್ಷಿಕ ಹಾಲು ಹಬ್ಬ

ಬೈಂದೂರು:  ಶ್ರೀ ಕಾಡಿಕಾಂಬಾ ದೇವಸ್ಥಾನ ದೊಂಬೆ ಶಿರೂರು ಇದರ ಶ್ರೀ ಕಾಡಿಕಾಂಬಾ ದೇವಿಯ ನೂತನ ಬಿಂಬ ಪ್ರತಿಷ್ಠೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.12 ರಿಂದ ಮತ್ತು 15ರ ವರೆಗೆ  ನಡೆಯಲಿದೆ. ಜ.12ರಂದು ಬೆಳಿಗ್ಗೆ  ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನದಿಂದ ಕಾಡಿಕಾಂಬಾ ದೇವಸ್ಥಾನದ…

ಶಿರೂರು ಮೇಸ್ತ ಟ್ರೋಪಿ -2026 ಸಮಾರೋಪ ಸಮಾರಂಭ,ಕ್ರೀಡೆ ಪರಸ್ಪರ ಬಾಂಧವ್ಯ ಹಾಗೂ ಸ್ನೇಹ ಸಾಮರಸ್ಯವನ್ನು ಬೆಳೆಸುತ್ತದೆ;ರಾಮ ಎ.ಮೇಸ್ತ

ಶಿರೂರು: ಕ್ರೀಡಾಕೂಟಗಳ ಆಯೋಜನೆ ಕೇವಲ ಕ್ರೀಡೆಗೆ ಮಾತ್ರ ಮೀಸಲಾಗಿರುವುದಿಲ್ಲ ಬದಲಾಗಿ ಸಂಘಟನೆ,ಪರಸ್ಪರ ಬಾಂಧವ್ಯ ಹಾಗೂ ಸ್ನೇಹ ಸಾಮರಸ್ಯವನ್ನು ಬೆಳೆಸುತ್ತದೆ.ಮೇಸ್ತ ಸಮುದಾಯದ ಕ್ರೀಡಾ ಪಂದ್ಯಾಟಗಳನ್ನು ಆಯೋಜಿಸುವುದರ ಮೂಲಕ ಉತ್ತಮ ಕಾರ್ಯಕ್ರಮವನ್ನು ಶಿರೂರಿನ ಮೇಸ್ತ ಸಮಾಜ ಆಯೋಜಿಸಿದೆ.ಶಿಸ್ತು ಹಾಗೂ ಒಗ್ಗಟ್ಟು ಶ್ಲಾಘನೀಯವಾಗಿದೆ.ಈ ರಾಜ್ಯ ಮಟ್ಟದ…

ಬೈಂದೂರು ಉತ್ಸವ -2026 ಅಂಗವಾಗಿ ಶಿರೂರು ಗ್ರಾಮೋತ್ಸವ ಉದ್ಘಾಟನೆ

ಬೈಂದೂರು: ಶಾಸಕರ ಪರಿಕಲ್ಪನೆಯ ಅಂಗವಾಗಿ ಜ.24, 25, 26 ರಂದು ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ -2026 ಇದರ ಅಂಗವಾಗಿ ಗ್ರಾಮ ಪಂಚಾಯತ್ ಶಿರೂರು ನೇತ್ರತ್ವದಲ್ಲಿ ಶಿರೂರು ಗ್ರಾಮೋತ್ಸವ,ಆರೋಗ್ಯ ಮೇಳ ಹಾಗೂ ಬ್ರಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಪದವಿ…

ಬೈಂದೂರು ಉತ್ಸವದ ಪ್ರಯುಕ್ತ ಬೈಂದೂರಿನಲ್ಲಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಬೈಂದೂರು: ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಇವರ ಪರಿಕಲ್ಪನೆಯ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಪ್ರಯುಕ್ತ ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟವನ್ನು  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಕಾರ್ಯಕ್ರಮ ಉದ್ಘಾಟಿಸಿ…

ಶಿರೂರು ಮೇಸ್ತ ಟ್ರೋಪಿ -2026 ಉದ್ಘಾಟನೆ, ಕ್ರೀಡೆಯ ಮೂಲಕ ಸಾಮರಸ್ಯ: ನಾರಾಯಣ ವಿ.ಮೇಸ್ತ

ಶಿರೂರು: ಮೇಸ್ತ ಸಮಾಜ ಶಿರೂರು ಇವರ ಆಶ್ರಯದಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಮೇಸ್ತ ಟ್ರೋಪಿ -2026 ಇದರ 60 ಗಜಗಳ ಕ್ರಿಕೆಟ್ ಪಂದ್ಯಾಟ ಶನಿವಾರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಿತು. ಹಿರಿಯರು ಹಾಗೂ ಧಾರ್ಮಿಕ ಮುಖಂಡರಾದ …

ಅಧಿಕಾರಿಗಳ ವಿಳಂಬ ಬೈಂದೂರು ತಾಲೂಕು ಆಡಳಿತದ ಎದುರು ಗೆರಟೆ ಹಿಡಿದು ಬೈಂದೂರು ರೈತರ ಪ್ರತಿಭಟನೆ,ಮರಳು ದಂಧೆಯ ಹೊಂದಾಣಿಕೆಯ ನಿಮ್ಮ ಕುಚ್ ಕುಚ್ ಹೋತಾ ಹೈ ರೈತರ ಎದುರು ನಡೆಯಲ್ಲ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಕಳೆದ 104 ದಿನಗಳಿಂದ ರೈತರು ನ್ಯಾಯಕ್ಕಾಗಿ ಅನಿಧಿ೯ಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.ಜಿಲ್ಲಾಡಳಿತ ಸೇರಿದಂತೆ ರಾಜ್ಯಮಟ್ಟದ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ.ಸಚಿವರು ಹೇಳಿದರು ಅಧಿಕಾರಿಗಳು ರೈತರಿಗೆ ಸಹಕರಿಸುತ್ತಿಲ್ಲ.ಬೈಂದೂರು ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಮರಳು ದಂಧೆಗೆ ಎರಡು ಪಕ್ಷದ ನಾಯಕರ ಹೊಂದಾಣಿಕೆ ಇದೆ.ಆದರೆ ರೈತರಿಗೆ…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಶಿಕ್ಷಣ ಇಲ್ಲದೆ ಸಾಧನೆ ಶೂನ್ಯ: ಚಂದ್ರಶೇಖರ ನಾವಡ

ಬೈಂದೂರು,ಡಿ.30: ಜೀವನದಲ್ಲಿ ನಾವೆಷ್ಟೆ ಯಶಸ್ಸು ಗಳಿಸಬಹುವುದು ಆದರೆ ಶಿಕ್ಷಣ ಇಲ್ಲದೆ ಜೀವನ ಶೂನ್ಯ.ಶಿಕ್ಷಣಾಭಿಮಾನಿಗಳ ಸಹಕಾರ ಇದ್ದಾಗ ಸಂಸ್ಥೆಯ ಪ್ರಗತಿ ಸಾಧ್ಯ.ಪಾಲಕರ ಜವಬ್ದಾರಿ ಮತ್ತು ಶಿಕ್ಷಕರ ಕಾಳಜಿಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ.ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ…

ಜ.03 ಮತ್ತು 04 ರಂದು ಶಿರೂರಿನಲ್ಲಿ ಮೇಸ್ತ ಸಮಾಜ ಬಾಂಧವರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ,ಅಂಧರ ವಿಶ್ವಕಪ್ ಕ್ರಿಕೆಟ್ ತಂಡದ ಆಲ್ ರೌಂಡರ್ ಆಟಗಾರ್ತಿ ಕಾವ್ಯ ವಿ.ಆಚಾರ್ ಆಗಮನ

ಶಿರೂರು: ಮೇಸ್ತ ಸಮಾಜ ಶಿರೂರು ಇವರ ಆಶ್ರಯದಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಮೇಸ್ತ ಟ್ರೋಪಿ -2026 ಇದರ 60 ಗಜಗಳ ಕ್ರಿಕೆಟ್ ಪಂದ್ಯಾಟ ಜ.03 ಮತ್ತು 04 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಲಿದೆ. ಹಿರಿಯರು…

ಸ.ಪ.ಪೂ ಕಾಲೇಜು ಶಿರೂರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು: ಸಮೃದ್ಧ ಬೈಂದೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ,ಲಯನ್ಸ್ ಕ್ಲಬ್ ಉಪ್ಪುಂದ , ಜೋಗಿ ಮನೆ ಟ್ರಸ್ಟ್ ಹಳೆಗೇರಿ    ಇದರ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ…