ಸಾರ್ವಜನಿಕ ಶಾರದೋತ್ಸವ ಸಮಿತಿ ಬೈಂದೂರು ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಆಯ್ಕೆ
ಬೈಂದೂರು: ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 20ರಿಂದ 23ರವರೆಗೆ ಜರುಗಲಿರುವ ಸಾರ್ವಜನಿಕ ಶ್ರೀ ಶಾರದೋತ್ಸವದ 50ನೇ ವರ್ಷದ ಸುವರ್ಣ ಸಂಭ್ರಮ ದಸರಾ ಉತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು.ಇಲ್ಲಿನ…