ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ
ಬೈಂದೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಲ್ಗುಣ ಇಲ್ಲಿನ ವಿದ್ಯಾರ್ಥಿಗಳಿಗೆ ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು. ಜೆ ಸಿ ಐ ಉಪ್ಪುಂದದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು.…