Author: Giri shiruru

ಜ.14 ಮತ್ತು 15 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಾಲು ಹಬ್ಬ,ಜಾತ್ರೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕೆಂಡ ಸೇವೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.14 ಮತ್ತು 15 ರಂದು ನಡೆಯಲಿದೆ. ಜ.14ರಂದು ಬೆಳಿಗ್ಗೆ ಶ್ರಿದೇವಿಗೆ ವಿಶೇಷ ಪೂಜೆ,ತುಲಾಭಾರ ಸೇವೆ,ಮಹಾಪೂಜೆ,ಮಹಾಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ 9 ರಿಂದ…

ಜ.22 ರಂದು ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ವೇದಿಕೆ ಶಿರೂರು 20ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ.

ಶಿರೂರು; ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ವೇದಿಕೆ ಶಿರೂರು ಇದರ 20ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವದ ಪ್ರಯುಕ್ತ ನೃತ್ಯಕಲಾ ವೈಭವ -2023 ಕಾರ್ಯಕ್ರಮ ಜ.22ರಂದು ಸಂಜೆ 6  ಗಂಟೆಗೆ ಪೇಟೆ ಶಾಲೆ ಮೈದಾನದಲ್ಲಿ ನಡೆಯಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಸ್ವಾಮಿ…

ಸ.ಹಿ.ಪ್ರಾ.ಶಾಲೆ ಗಂಗನಾಡು ವಾರ್ಷಿಕ ಕ್ರೀಡಾಕೂಟ,ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ;ನವೀನ್ ಕುಮಾರ್

ಬೈಂದೂರು; ಕ್ರೀಡಾ ಆಸಕ್ತಿಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಿದಂತಾಗುತ್ತದೆ.ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ.ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾದ ಪ್ರಬುದ್ದತೆಯನ್ನು ಬೆಳೆಸುತ್ತದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್ ಹೇಳಿದರು ಅವರು ಸರಕಾರಿ…

ಜ 8.ಸೈನಿಕನ ಆಂತರ್ಯದ ಪಿಸು ನುಡಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ.

ಬೈಂದೂರು; ಲೇಖಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕನ ಆಂತರ್ಯದ ಪಿಸು ನುಡಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಜ.8 ರಂದು ಬೆಳಿಗ್ಗೆ 11 ಗಂಟೆಗೆ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಲೋಕಾರ್ಪಣೆ ಗೊಳ್ಳಲಿದೆ.ಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಜ.5 ರಂದು ವರಲಕ್ಷ್ಮೀ  ನಿಲಯದ 11ನೇ ಮನೆ ಪ್ರವೇಶೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಶೈಕ್ಷಣಿಕ,ಸಾಮಾಜಿಕ ಸೇವಾ ಸಂಸ್ಥೆ ಇದರ ಟ್ರಸ್ಟ್ ವತಿಯಿಂದ ಬಡಕುಟುಂಬಕ್ಕೆ ಶಾಶ್ವತ ಸೂರು ನಿರ್ಮಿಸಿಕೊಡುವ ಕಾರ್ಯ ಶ್ರೀ ವರಲಕ್ಷ್ಮೀ ನಿಲಯದ 11ನೇ ಮನೆ ಪ್ರವೇಶೋತ್ಸವ ಕಾರ್ಯಕ್ರಮ ಜ.5 ರಂದು ಮದ್ಯಾಹ್ನ 3 ಗಂಟೆಗೆ ರಾಜು ಮರವಂತೆ…

ಹೇನ್‌ಬೇರು ಬಸ್ ತಂಗುದಾಣಕ್ಕೆ ಗುದ್ದಲಿ ಪೂಜೆ,ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯ ಸದಾ ಪ್ರಶಂಸನಿಯ:ಸುರೇಶ್ ಬಟ್ವಾಡಿ

ಶಿರೂರು: ಸಾರ್ವಜನಿಕರಿಗೆ ಅನುಕೂಲವಾಗುವ ಪ್ರತಿ ಕಾರ್ಯವು ಸರಕಾರದಿಂದ ದೊಡ್ಡ ಪ್ರಮಾಣದಲ್ಲಿ ನಿರೀಕ್ಷಿಸಲು ಸಾಧ್ಯವಿರುವುದಿಲ್ಲ.ವಿವಿಧ ಇಲಾಖೆಯ ಸಹಭಾಗಿತ್ವ  ಹಾಗೂ ಸಾರ್ವಜನಿಕರ ಸಹಕಾರ ಇದ್ದಾಗ ಮಾತ್ರ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ.ಈ ಭಾಗದಲ್ಲಿ ಗ್ರಾಮ ಅರಣ್ಯ ಇಲಾಖೆ ಸ್ಥಾಪಿಸಿದ ಬಸ್ ತಂಗುದಾಣ ಸಾರ್ವಜನಿಕರಿಗೆ…

ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವೈಕುಂಠ ಏಕಾದಶಿ ಸೋಮವಾರ ಪೂರ್ವಾಹ್ನ 5:50ಕ್ಕೆ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಿತು.ದೇವಸ್ಥಾನದ ಅರ್ಚಕ ರವೀಂದ್ರ ಅಯ್ಯಂಗಾರ್ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ…

ತ್ರಾಸಿ: ಸ್ವಾವಲಂಬಿ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ,ಯುವಜನತೆಯಲ್ಲಿ ಸ್ವ-ಉದ್ಯೋಗ ಮಾಡುವ ಮಾನಸಿಕತೆಯನ್ನು ಬೆಳೆಸುವಂತ ಶಿಕ್ಷಣ ರೂಪಿಸಬೇಕು;ಬಿ.ವೈ ರಾಘವೇಂದ್ರ

ಬೈಂದೂರು; ಬೈಂದೂರು ವಲಯದ ಸ್ವಾವಲಂಬಿ ಭಾರತ ಉಡುಪಿ ಜಿಲ್ಲೆ ಬೈಂದೂರು ವಲಯ ಇದರ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಅಭಿಯಾನದ ಅಂಗವಾಗಿ ಸ್ವಾವಲಂಬಿ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಅಣ್ಣಪ್ಪಯ್ಯ ಸಭಾಭವನ ತ್ರಾಸಿಯಲ್ಲಿ…

ಬೈಂದೂರು: ನಮ್ಮ ನಡೆ ಪ್ಲಾಸ್ಟಿಕ್ ಮುಕ್ತ ಬೀಚ್ ಕಡೆ ಅಭಿಯಾನ,ಸಾಮಾಜಿಕ ಪ್ರಜ್ಞೆಯೊಂದಿಗೆ ಸಮಾಜ ಮತ್ತು ನಿಸರ್ಗದೊಂದಿಗೆ ಬದುಕೋಣ;ನಂಜಪ್ಪ

ಬೈಂದೂರು: ಕರಾವಳಿ ಕಾವಲು ಪಡೆ ಗಂಗೊಳ್ಳಿ,ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ,ದುರ್ಗಾ ಪ್ರೆಂಡ್ಸ್ ಉಪ್ಪುಂದ,ಜೆಸಿಐ ಬೈಂದೂರು ಸಿಟಿ, ಪಡುವಣ ಫ್ರೆಂಡ್ಸ್ ಪಡುವರಿ,ಸ್ಥಳೀಯ ಮೀನುಗಾರರ ಸಂಘ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕ ಅಬ್ದುಲ್ ಅಹ್ಮದ್ ರವರ ಮಾರ್ಗದರ್ಶನದಲ್ಲಿ…

ಸ.ಹಿ.ಪ್ರಾ.ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ,ಶಾಲೆಯ ಮೇಲಿನ ಅಭಿಮಾನ ಸಂಸ್ಥೆಯ ಕೀರ್ತಿ ಹೆಚ್ಚಿಸುತ್ತದೆ: ಸುರೇಶ್ ಬಟ್ವಾಡಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಸುರೇಶ್…