Author: Giri shiruru

ಬೈಂದೂರು ಗಾಂಧಿ ಮೈದಾನ ಉಳಿಸಿ ಧರಣಿ ಹಾಗೂ ಪ್ರತಿಭಟನೆ,ಜನರ ವಿಶ್ವಾಸ ಪಡೆದು ಸಮನ್ವಯತೆಯಿಂದ ಇತ್ಯರ್ಥಗೊಳಿಸಿ:ಕೆ.ಗೋಪಾಲ ಪೂಜಾರಿ

ಬೈಂದೂರು: ಗಾಂಧಿ ಮೈದಾನ ಸಂರಕ್ಷಣಾ ಸಮಿತಿ ಬೈಂದೂರು ಇದರ ವತಿಯಿಂದ ಗಾಂಧಿ ಮೈದಾನ ಉಳಿಸಿ ಧರಣಿ ಹಾಗೂ ಪ್ರತಿಭಟನೆ ಬೈಂದೂರು ಗಾಂಧಿ ಮೈದಾನದ ಆವರಣದಲ್ಲಿ ನಡೆಯಿತು.ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ ಕನ್ನಡದ ಶ್ರೇಷ್ಟ ಕವಿ ಮೊಗೇರಿ ಗೋಪಾಲಕೃಷ್ಣ…

ಡಿ.24 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2022ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.24 ರಂದು ನಡೆಯಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಿರೂರು ಗ್ರಾ.ಪಂ ಅಧ್ಯಕ್ಷೆ ಜಿ.ಯು ದಿಲ್‌ಶಾದ್ ಬೇಗಂ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ…

ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಸಾಂಸ್ಕೃತಿಕ ಸೌರಭದ ಉದ್ಘಾಟನೆ

ಬೈಂದೂರು: ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇದರ ಸಾಂಸ್ಕೃತಿಕ ಸೌರಭದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಉದ್ಯಮಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ರು…

ಅತ್ಯಾಡಿ ಶಾಲಾ ವಾರ್ಷಿಕೋತ್ಸವ ಸಮಾರಂಭ,ಬೈಂದೂರು ಕ್ಷೇತ್ರದ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಅತ್ಯಾಡಿ ಶಾಲೆ ಕೂಡ ಸಾಧನೆ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ಬೆಳೆದಿದೆ;ಬಿ.ಎಮ್.ಸುಕುಮಾರ್ ಶೆಟ್ಟಿ

ಬೈಂದೂರು:  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿ ಬೈಂದೂರು ವಲಯ ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ಸ.ಹಿ.ಪ್ರಾ.ಶಾಲೆ ಅತ್ಯಾಡಿಯಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಅತ್ಯಾಡಿ ಶಾಲೆ…

ಬಾಲಕರ ಕಬಡ್ಡಿ ವಿಘ್ನೇಶ್ವರ ಬೈಂದೂರು ರಾಷ್ಟ್ರೀಯ ಮಟ್ಟದ ತರಬೇತಿ ಶಿಬಿರಕ್ಕೆ ಆಯ್ಕೆ

ಬೈಂದೂರು: 2022 ನೇ ಸಾಲಿನ ಬಾಲಕ -ಬಾಲಕಿಯರ ಮೂರನೇ ಕರ್ನಾಟಕ ರಾಜ್ಯ ಸಬ್ -ಜೂನಿಯರ್ ಕಬಡ್ಡಿ ಚಾಂಪಿಯನ್‌ಶಿಫ್ ಇದರ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್,ಉಡುಪಿ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಹೆಬ್ರಿಯ ಶಿವಪುರ ಪ್ರೆಂಡ್ಸ್ ಇದರ ಆಶ್ರಯದಲ್ಲಿ ನಡೆದ ಮೂರನೇ…

ಶಿರೂರು: ಬಾಳಿಗದ್ದೆ -ಕುಂಬ್ರಿಕೊಡ್ಲು ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ,ರಸ್ತೆ,ಕ್ರಷಿ ಸೇರಿದಂತೆ ಮೂಲ ಸೌಕರ್‍ಯದ ಈಡೇರಿಕೆಗೆ ವಿಶೇಷ ಆದ್ಯತೆ ನೀಡಲಾಗಿದೆ;ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು; ಸುಮಾರು ಐವತ್ತು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಶಿರೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗದ್ದೆ ಹಾಗೂ ಕುಂಬ್ರಿಕೊಡ್ಲು ಹೋಗುವ ರಸ್ತೆ ಕಾಮಗಾರಿಗೆ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಿಂದೆಂದೂ ಕಾಣದ ಅಭಿವ್ರದ್ದಿ ಕಂಡಿದೆ.ರಸ್ತೆ,ಕ್ರಷಿ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು,ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ,ಕ್ರೀಡೆ ಯುವಜನರ ಚೇತನವಾಗಬೇಕು;ಚಂದ್ರಶೇಖರ ಶೆಟ್ಟಿ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು.ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ಕ್ರೀಡೆಯಿಂದ ಬಲಯುತರಾಗಿ ಜೀವನದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ.ಕ್ರೀಡೆಯಲ್ಲಿ…

ಶಿರೂರು; ಸ.ಪ.ಪೂ ಕಾಲೇಜು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ,ಮಕ್ಕಳು ಪ್ರತಿಭೆಯ ಜೊತೆಗೆ ವಿವೇಕವಂತರಾಗಿರಬೇಕು;ನಾಗರಾಜ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲ ನಾಗರಾಜ  ವಿದ್ಯಾರ್ಥಿಗಳು ಶಾಲಾ…

ಬೈಂದೂರು ಪುರಭವನ ನಿರ್ಮಾಣ,ಎಲ್ಲೋ ಕುಳಿತು ಕಮೆಂಟ್ ಮಾಡೋದಕ್ಕಿಂತ ವಾಸ್ತವತೆ ಅರಿತು ಮಾತಾಡಲಿ,ಪುರಭವನ ನಿರ್ಮಾಣ ಕಾಮಗಾರಿಯಿಂದ ಗಾಂಧಿ ಮೈದಾನಕ್ಕೆ ತೊಂದರೆಯಾಗದು: ಕೆ.ಬಾಬು ಶೆಟ್ಟಿ

ಬೈಂದೂರು: ಒಂದು ಉತ್ತಮ ಯೋಜನೆ ಮಂಜೂರು ಮಾಡಿಸಿಕೊಳ್ಳುವುದು ಸಮರ್ಥ ಜನಪ್ರತಿನಿಧಿಗಳಿಂದ ಮಾತ್ರ ಸಾಧ್ಯ.ಊರು ಅಭಿವೃದ್ದಿಯಾಗಬೇಕಾದರೆ ಹೊಸ ಹೊಸ ಯೋಜನೆಗಳು ಅನುಷ್ಠಾನಗೊಳ್ಳಬೇಕು  ಬೈಂದೂರಿನಲ್ಲಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪುರಭವನ ಬೈಂದೂರಿನ ಅಭಿವ್ರದ್ದಿ ಧ್ರಷ್ಟಿಯಿಂದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ…

ಶಿರೂರು ಪೇಟೆ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ,ಅಂಗನವಾಡಿಗಳ ಅಭಿವೃದ್ದಿಗೆ ವಿಶೇಷ ಆದ್ಯತೆ:ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಆರ್.ಡಿ.ಎಫ್ ಯೋಜನೆಯಡಿಯಲ್ಲಿ ಶಿರೂರು ಕೆಳಪೇಟೆಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಆರೋಗ್ಯವಂತ  ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯಕರವಾಗಿ ಮಕ್ಕಳನ್ನು ಬೆಳೆಸಬೇಕಾಗಿದೆ.ಬಾಲ್ಯದಲ್ಲಿ ಪೌಷ್ಠಿಕ ಆಹಾರ,ತಾಯಂದಿರ…