ಡಿ.27ಕ್ಕೆ ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟನೆ,ಶೀಘ್ರ ಡಿಪೋ ನಿರ್ಮಾಣಕ್ಕೆ ಸಚಿವರ ಮೂಲಕ ಸಮ್ಮತಿ: ಕೆ.ಗೋಪಾಲ ಪೂಜಾರಿ
ಬೈಂದೂರು; ಕಾಮಗಾರಿ ಪೂರ್ಣಗೊಂಡು ಹಲವು ವರ್ಷ ಕಳೆದರು ಉದ್ಘಾಟನೆಯಾಗದ ಕಾಣದ ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಡಿ.27 ರಂದು ಉದ್ಘಾಟನೆ ಭಾಗ್ಯ ದೊರೆಯಲಿದೆ.ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಸ್ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ…