ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ,ಮೊಗವೀರ ಯುವ ಸಂಘಟನೆ ಪ್ರತಿ ಗ್ರಾಮದಲ್ಲೂ ಕೂಡ ಸಂಘಟಿತ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ಅತ್ಯುನ್ನತವಾದ ಕೊಡುಗೆಗಳನ್ನು ನೀಡುತ್ತಿದೆ:ಬಿ.ಎಮ್.ಸುಕುಮಾರ ಶೆಟ್ಟಿ
ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…