Author: Giri shiruru

ಜೆಸಿಐ ಉಪ್ಪುಂದ ಇದರ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆ.

ಬೈಂದೂರು; ಜೆಸಿಐ ಉಪ್ಪುಂದ ಇದರ 2023 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇವರು ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ ಅಧ್ಯಕ್ಷರಾಗಿ,ಮಾರಿಕಾಂಬಾ ಭಜನಾ ಮಂಡಳಿಯ ಉಪಾದ್ಯಕ್ಷರಾಗಿ,ಬಂಟರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹತ್ತಾರು ಸಂಘ…

ಜೀ ಕನ್ನಡ ವಾಹಿನಿಯ ವಿಜೇತೆ ಸಮೃದ್ದಿ ಎಸ್.ಮೊಗವೀರ ಇವರಿಗೆ ಸಮ್ಮಾನ

ಶಿರೂರು : ಶಿರೂರು ವಲಯ ಮೀನುಗಾರರ ವಿವಿದೋದ್ದೇಶ ಸಹಕಾರಿ ಸಂಘ ಅಳ್ವೆಗದ್ದೆ ಶಿರೂರು,ಮೊಗವೀರ ಯುವ ಸಂಘಟನೆ(ರಿ.)ಬೈಂದೂರು-ಶಿರೂರು ಘಟಕ,ಅಳ್ವೆಗದ್ದೆ ಮಹಿಳಾ ಮೀನುಗಾರರ ಸಹಕಾರಿ ಸಂಘ ನಿ.,ಓಂ ಗಣೇಶ ಯುವಕ ಸಂಘ ಅಳ್ವೆಗದ್ದೆ,ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ,ಜೀರ್ಣೋದ್ದಾರ ಸಮಿತಿ ಅಳ್ವೆಗದ್ದೆ,ವಿವಿಧ ಸಂಘ ಸಂಸ್ಥೆಗಳು…

ಶಿರೂರು ವಲಯ ಮೀನುಗಾರರ ಸಹಕಾರ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

 ಶಿರೂರು; ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ ಲಾಭಂಶದಲ್ಲಿದ್ದು ಸದಸ್ಯರಿಗೆ ಶೇಕಡ 10% ಡಿವಿಡೆಂಡ್…

ಸೆ.25 ರಂದು ಶಿರೂರಿನಲ್ಲಿ ಜೀ ಕನ್ನಡ ವಾಹಿನಿಯ ಡ್ರಾಮ ಜ್ಯೂನಿಯರ್ ಸೀಜನ್ 4 ಸ್ಪರ್ಧೆಯ ವಿಜೇತೆ ಸಮೃದ್ದಿ ಎಸ್.ಮೊಗವೀರ ಇವರಿಗೆ ಸಮ್ಮಾನ ಕಾರ್ಯಕ್ರಮ

ಶಿರೂರು; ಶಿರೂರು ವಲಯ ಮೀನುಗಾರರ ವಿವಿದೋದ್ದೇಶ ಸಹಕಾರಿ ಸಂಘ ಅಳ್ವೆಗದ್ದೆ ಶಿರೂರು,ಮೊಗವೀರ ಯುವ ಸಂಘಟನೆ(ರಿ.)ಬೈಂದೂರು-ಶಿರೂರು ಘಟಕ,ಅಳ್ವೆಗದ್ದೆ ಮಹಿಳಾ ಮೀನುಗಾರರ ಸಹಕಾರಿ ಸಂಘ ನಿ.,ಓಂ ಗಣೇಶ ಯುವಕ ಸಂಘ ಅಳ್ವೆಗದ್ದೆ,ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ,ಜೀರ್ಣೋದ್ದಾರ ಸಮಿತಿ ಅಳ್ವೆಗದ್ದೆ,ವಿವಿಧ ಸಂಘ ಸಂಸ್ಥೆಗಳು ಹಾಗೂ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ.ನಿ ವಾರ್ಷಿಕ ಮಹಾಸಭೆ, ಶೇ.15% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2021-22ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಶಿರೂರು; ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ,ಪೌಷ್ಟಿಕ ಆಹಾರದ ಮೂಲಕ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ;ಉದಯ ಪೂಜಾರಿ

ಶಿರೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಬೈಂದೂರು ತಾಲೂಕಿನ ಬೈಂದೂರು ವಲಯದ ಶಿರೂರು ಬಿ ಕಾರ್ಯಕ್ಷೇತ್ರದಲ್ಲಿ, ಚೌಡೇಶ್ವರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶಿರೂರು ಗ್ರಾಮ ಪಂಚಾಯತ್ ಸದಸ್ಯ ಉದಯ ಪೂಜಾರಿ ಮೈದಿನಪುರ…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಕಾಲಹರಣ ಮಡುವುದಕ್ಕಿಂತ ಸ್ವಂತ ಉದ್ಯಮದ ಮೂಲಕ ಸಾಧಕರಾಗಬಹುದು; ಪಾಂಡುರಂಗ ಪಡಿಯಾರ್

ಬೈಂದೂರು: ಯುವಕರು ಕೇವಲ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಕಾಲಹರಣ ಮಡುವುದಕ್ಕಿಂತ ಸ್ವಂತ ಉದ್ಯಮದ ಮೂಲಕ ಸಾಧಕರಾಗಬಹುದು. ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ತಾಳ್ಮೆಯಿಂದ ಉದ್ಯಮ ಕ್ಷೇತ್ರದಲ್ಲಿ ದುಡಿದರೆ ಯಶಸ್ವೀ ಉದ್ಯಮಿಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಎಂದು ಯುವ ಉದ್ಯಮಿ ಉಪ್ಪುಂದ ಪಾಂಡುರಂಗ ಪಡಿಯಾರ್…

ಶಿರೂರು ಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕ  ಕಾರ್ಯಕ್ರಮ,ಪಕ್ಷ ಸಂಘಟನೆ ಜೊತೆಗೆ ಜನಪರವಾದ ಕಾರ್ಯಕ್ರಮ ನಡೆಸುವುದು ಹಾಗೂ ಅರಿವು ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ;ಆನಂದ ಖಾರ್ವಿ

ಶಿರೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ಶಿರೂರು ಶಕ್ತಿ ಕೇಂದ್ರದ ವತಿಯಿಂದ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮ ಶಿರೂರು ಹೊಸ್ಮನೆ ಪುಷ್ಪರಾಜ್ ಶೆಟ್ಟಿಯವರ ನಿವಾಸದಲ್ಲಿ ನಡೆಯಿತು. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ…

ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ನಿ ಬೈಂದೂರು ವಾರ್ಷಿಕ ಮಹಾಸಭೆ,ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ;ಕೆ.ಗೋಪಾಲ ಪೂಜಾರಿ

ಬೈಂದೂರು,: ಸಂಸ್ಥೆಗಳನ್ನು ಕಟ್ಟುವುದು ಸುಲಭ ಆದರೆ ಪೋಷಿಸಿ ಬೆಳೆಸುವುದು ಕಷ್ಟಕರವಾಗಿದೆ.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ ಎಂದು  ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ…

ಬೈಂದೂರು: ಸ್ವಚ್ಚ ಸಾಗರ ಸುರಕ್ಷಿತ ಸಾಗರ ಅಭಿಯಾನ ಕಾರ್ಯಕ್ರಮ, ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವಲ್ಲಿ ಪ್ರಧಾನಿಯವರ ದಿಟ್ಟ ಹೆಜ್ಜೆ ಮೆಚ್ಚುವಂತದ್ದು;ಬಿ.ಎಂ ಸುಕುಮಾರ ಶೆಟ್ಟಿ

ಬೈಂದೂರು: ಕೇಂದ್ರದ ಪ್ರವಾಸೋದ್ಯಮ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಕುಂದಾಪುರ ಪುರಸಭೆ, ತ್ರಾಸಿ, ಮರವಂತೆ ಗ್ರಾ.ಪಂ. ಬೈಂದೂರು ಪಟ್ಟಣ ಪಂಚಾಯತ್, ಸೇವಾ ಸಂಗಮ ಟ್ರಸ್ಟ್, ರಾಷ್ಟ್ರಸೇವಿಕಾ ಸಮಿತಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ, ಎಫ್.ಎಸ್.ಲ್ ಇಂಡಿಯಾ, ಕರಾವಳಿ ಕಾವಲು ಪೊಲೀಸ್…