ಶಿರೂರು ಟೋಲ್‌ಗೇಟ್ ಬಳಿ ವಿಶ್ರಾಂತಿಗೆ ನಿಂತಿದ್ದ ಲಾರಿಯಿಂದ 5 ಟಯರ್‌ಗಳು ಕಳವು,ರಾತ್ರಿ ವೇಳೆ ತೆರದಿರುವ ಅನಧೀಕೃತ ಅಂಗಡಿಗಳು,ಹೆಚ್ಚುತ್ತಿರುವ ಕಳ್ಳತನ ಪ್ರಕರಣ,ಒಂದು ತಿಂಗಳಲ್ಲಿ ಹತ್ತಕ್ಕೂ ಅಧಿಕ ಗಾಂಜಾ ಪ್ರಕರಣ ಪತ್ತೆ.
ಶಿರೂರು: ಶಿರೂರು ಟೋಲ್‌ಗೇಟ್ ಬಳಿ ರಾತ್ರಿ ವೇಳೆ ವಿಶ್ರಾಂತಿಗೆ ನಿಲ್ಲಿಸಿದ್ದ ಲಾರಿಯಿಂದ 5 ಟಯರ್ ಕಳವು ಮಾಡಿರುವ ಘಟನೆ ಶಿರೂರು ಟೋಲ್‌ಗೇಟ್ ಬಳಿ ನಡೆದಿದೆ.ಅಂಕೋಲಾ ಮೂಲದ ಲಾರಿಯೊಂದು ಮಂಗಳೂರಿಗೆ ತೆರಳುವ ವೇಳೆ ರಾತ್ರಿ ವಿಶ್ರಾಂತಿಗಾಗಿ ಟೋಲ್‌ಗೇಟ್‌ನ ಎಡಭಾಗದಲ್ಲಿ ನಿಲ್ಲಿಸಲಾಗಿತ್ತು.ಚಾಲಕ ನಿದ್ರೆಗೆ ಜಾರಿದ…