ಬೈಂದೂರು;ಮಾದಕ ವ್ಯಸನದ ದುಷ್ಪರಿಣಾಮ ಮತ್ತು ಅಪರಾಧ ಮುಕ್ತ ಸಮಾಜ,ಯುವ ಸಮುದಾಯ ತಮ್ಮ ಉಜ್ವಲ ಭವಿಷ್ಯದ ಬಗ್ಗೆ ಗಮನಹರಿಸಬೇಕು,ಮಾದಕ ವ್ಯಸನದಿಂದ ದೂರವಿರಬೇಕು;ಸಂತೋಷ ಕಾಯ್ಕಿಣಿ
ಬೈಂದೂರು; ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು,ಯುವ ರೆಡ್‌ಕ್ರಾಸ್ ಘಟಕ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೈಂದೂರು ಇದರ ಸಹಯೋಗದೊಂದಿಗೆ ಮಾದಕ ವ್ಯಸನದ ದುಷ್ಪರಿಣಾಮಗಳು ಮತ್ತು ಅಪರಾಧ ಮುಕ್ತ ಸಮಾಜ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಬೈಂದೂರು…