ಬೆಂಗಳೂರಿನಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆ, ಸಾಧಕರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು-ಜಯಪ್ರಕಾಶ್ ಹೆಗ್ಡೆ.
ಬೈಂದೂರು; ಕುಂದಾಪ್ರ ಸಂಸ್ಕ್ರತಿಯನ್ನ ಸದುದ್ದೇಶದಿಂದ ವಿಜ್ರಂಭಣೆಯಿಂದ ಆಚರಿಸಿ.ಆದ್ರೆ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.ಕುಂದಾಪುರ ಭಾಗದಲ್ಲಿ ಸಾಕಷ್ಟು ಜನ ಸಾಧಕರಿದ್ದಾರೆ. ಆದ್ರೆ ಅವರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು ಎಂದು ಬಂಟರ ಸಂಘದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ…