ಶ್ರೀ ಮಹಾಸತಿ ಯುವಕ ಸಂಘ (ರಿ)ಮುದ್ರಮಕ್ಕಿ ಶಿರೂರು ಕ್ರೀಡೋತ್ಸವ ಕಾರ್ಯಕ್ರಮ,ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ;ಸತೀಶ್ ಬೈಂದೂರು
ಶಿರೂರು: ಶ್ರೀ ಮಹಾಸತಿ ಯುವಕ ಸಂಘ (ರಿ)ಮುದ್ರಮಕ್ಕಿ ಶಿರೂರು ಇದರ 26ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಮುದ್ರಮಕ್ಕಿಯಲ್ಲಿ ನಡೆಯಿತು. ದೈಹಿಕ ಶಿಕ್ಷಕರಾದ ಸತೀಶ್ ಬೈಂದೂರು ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು…