Author: Giri shiruru

ಜ.03 ಮತ್ತು 04 ರಂದು ಶಿರೂರಿನಲ್ಲಿ ಮೇಸ್ತ ಸಮಾಜ ಬಾಂಧವರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ,ಅಂಧರ ವಿಶ್ವಕಪ್ ಕ್ರಿಕೆಟ್ ತಂಡದ ಆಲ್ ರೌಂಡರ್ ಆಟಗಾರ್ತಿ ಕಾವ್ಯ ವಿ.ಆಚಾರ್ ಆಗಮನ

ಶಿರೂರು: ಮೇಸ್ತ ಸಮಾಜ ಶಿರೂರು ಇವರ ಆಶ್ರಯದಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಮೇಸ್ತ ಟ್ರೋಪಿ -2026 ಇದರ 60 ಗಜಗಳ ಕ್ರಿಕೆಟ್ ಪಂದ್ಯಾಟ ಜ.03 ಮತ್ತು 04 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಲಿದೆ. ಹಿರಿಯರು…

ಸ.ಪ.ಪೂ ಕಾಲೇಜು ಶಿರೂರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು: ಸಮೃದ್ಧ ಬೈಂದೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ,ಲಯನ್ಸ್ ಕ್ಲಬ್ ಉಪ್ಪುಂದ , ಜೋಗಿ ಮನೆ ಟ್ರಸ್ಟ್ ಹಳೆಗೇರಿ    ಇದರ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ…

ಶಿರೂರಿನ ಹಿರಿಯ ಗ್ರಾಮ ಪುರೋಹಿತರಾದ ಶ್ಯಾಮ ಅವಭೃತ ನಿಧನ

ಶಿರೂರು: ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶಿರೂರು ಗ್ರಾಮದ ಹಿರಿಯ ಪುರೋಹಿತರಾದ ಶ್ಯಾಮ ಅವಭೃತ (78) ಗುರುವಾರ ಬೆಳಿಗ್ಗೆ ತಮ್ಮ ಸ್ವ-ಗ್ರಹದಲ್ಲಿ ನಿಧನರಾದರು.ಧಾರ್ಮಿಕ, ಶ್ರದ್ದಾ ಭಕ್ತಿಯ ಜೊತೆಗೆ ಊರಿನ ಜನರ ಅತ್ಯುತ್ತಮ ಬಾಂಧವ್ಯ ಹೊಂದಿರುವ ಶ್ಯಾಮ ಅವಭೃತರು ಶಿರೂರಿನ ಚಿರಪರಿತರಾಗಿದ್ದರು.ಸರಳ…

ಬೈಂದೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೈಂದೂರು: ಬೈಂದೂರು ಬಾರ್ ಅಸೋಸಿಯೇಷನ್ (ರಿ) ಇದರ ನೂತನ ಪಧಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಬೈಂದೂರಿನಲ್ಲಿ ನಡೆಯಿತು. 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಬೈಂದೂರಿನ ವಕೀಲರಾದ ಪ್ರಶಾಂತ್ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು. ನೂತನ ಕಾರ್ಯದರ್ಶಿಯಾಗಿ ಲಿಂಗಪ್ಪ ಆರ್ ಮೇಸ್ತ,ಖಜಾಂಚಿಯಾಗಿ ಪಿಂಕಿ ಕಾರ್ವಲ್ಲೋ,…

ನೂರು ದಿನ ಪೂರೈಸಿದ ಬೈಂದೂರು ರೈತರ ಧರಣಿ,ಅಧಿಕಾರಿಗಳ ವಿಳಂಬದಿಂದಾಗಿ ರೈತರಿಗೆ ಅನ್ಯಾಯ: ದೀಪಕ್‌ ಕುಮಾರ್‌ ಶೆಟ್ಟಿ,ಜನವರಿ 2 ರಂದು ಬೈಂದೂರಿನಲ್ಲಿ ತಾಲೂಕು ರೈತ ಸಂಘದ ವತಿಯಿಂದ ಬ್ರಹತ್‌ ಪ್ರತಿಭಟನೆ

ಬೈಂದೂರು,ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದೆ. ಮಂಗಳವಾರ ಪ್ರತಿಭಟನೆಯ ನೇತ್ರತ್ವ ವಹಿಸಿ ಮಾತನಾಡಿದ ಬೈಂದೂರು ರೈತ…

ಶಿರೂರು:ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ  ಶಿರೂರು ಇದರ ವೈಕುಂಠ ಏಕಾದಶಿ ಮಂಗಳವಾರ ಪೂರ್ವಾಹ್ನ ಉಷಾ ಕಾಲ 5:45ಕ್ಕೆ  ದ್ವಾರ ದರ್ಶನ ಹಾಗೂ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ರವೀಂದ್ರ ಅಯ್ಯಂಗಾರ್ ನೇತ್ರತ್ವದಲ್ಲಿ ವಿವಿಧ…

ಅರಳಿಕಟ್ಟೆ ಪ್ರೆಂಡ್ಸ್ ಮೇಲ್ಪಂಕ್ತಿ ಶಿರೂರು ಜ.3 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಶಿರೂರು; ಅರಳಿಕಟ್ಟೆ ಪ್ರೆಂಡ್ಸ್ ಮೇಲ್ಪಂಕ್ತಿ ಶಿರೂರು ಇದರ ಮೂರನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ,ಮದ್ಯಾಹ್ನ ಅನ್ನಸಂತರ್ಪಣೆ ಹಾಗೂ ಶ್ರೀ ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿ ಉಪ್ಪುಂದ ಇವರಿಂದ ಭಜನಾ ಕಾರ್ಯಕ್ರಮ ಜ.3 ರಂದು ನಡೆಯಲಿದೆ.ರಾತ್ರಿ 8 ಗಂಟೆಗೆ ಯಕ್ಷ…

ಪಿ.ಎಂ.ಶ್ರೀ  ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ನಾಗರತ್ನ ಆಚಾರ್ಯ

ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಯಾಗಬೇಕಾದರೆ ಶಿಕ್ಷಕರ ಕ್ರಿಯಾಶೀಲತೆ,ಪಾಲಕರ ಆಸಕ್ತಿ ಮತ್ತು ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ.ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ಮತ್ತು ಶೈಕ್ಷಣಿಕ ವಾತಾವರಣ ನೀಡಿದಾಗ ಯಶಸ್ಸು ಸಾದ್ಯ.ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ ಎಂದು…

ಜೆಸಿಐ ಉಪ್ಪುಂದ ಸುಪ್ರೀಮ್ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಬೈಂದೂರು: ಜೆಸಿಐ ಉಪ್ಪುಂದ ಸುಪ್ರೀಮ್ ಇದರ 2026ನೇ ಸಾಲಿನ ಪದ ಪ್ರದಾನ ಕಾರ್ಯಕ್ರಮ ನಾಗೂರು ಶಾಂತೇರಿ ಕಾಮಾಕ್ಷಿ ಸಭಾ ಭವನದಲ್ಲಿ ನಡೆಯಿತು. 2026ನೇ ಸಾಲಿನ ನೂತನ ಅಧ್ಯಕ್ಷ ರವಿರಾಜ್ ಪೂಜಾರಿ ರವರಿಗೆ 2025 ಸಾಲಿನ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು.…

ಕಿರಿಮಂಜೇಶ್ವರ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು: ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ತಾಲೂಕು, ಎನ್.ಎನ್.ಓ ಕಮ್ಯುನಿಟಿ ಸೆಂಟರ್ ಕುಂದಾಪುರ, ಜೋಗಿ ಮನೆ ಟ್ರಸ್ಟ್ ಹಳಗೇರಿ, ಲಯನ್ಸ್ ಕ್ಲಬ್ ಉಪ್ಪಂದ ಬೈಂದೂರು, ಸರ್ಕಾರಿ ಪ್ರೌಢಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಬೈಂದೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಎಸ್…