ಸುರಭಿ (ರಿ.) ಬೈಂದೂರು ಬೆಳ್ಳಿಹಬ್ಬದ ಸಂಭ್ರಮ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ
ಬೈಂದೂರು: ಸುರಭಿ (ರಿ.) ಬೈಂದೂರು ಸಾಂಸ್ಕ್ರತಿಕ,ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 14 ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ…