Author: Giri shiruru

ಜು.27 ರಂದು ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇದರ ವತಿಯಿಂದ ಹೆಮ್ಮಾಡಿಯಲ್ಲಿ 30ರ ಸಂಭ್ರಮ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ…

ಬೈಂದೂರು:ಸೋಮೇಶ್ವರ ಸಂಭ್ರಮ ಸಡಗರದ ಕರ್ಕಾಟಕ ಅಮಾವಾಸ್ಯೆ ಆಚರಣೆ

ಬೈಂದೂರು: ಬೈಂದೂರಿನ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಗುರುವಾರ ಸಂಭ್ರಮ ಸಡಗರದಿಂದ ನಡೆಯಿತು.ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ…

ಹಿರಿಯ ಕಂಬಳದ ಮುಂದಾಳು,ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ವೆಂಕಟ ಪೂಜಾರಿ ಸಸಿಹಿತ್ಲು ಇನ್ನಿಲ್ಲ

ಬೈಂದೂರು: ಧಾರ್ಮಿಕ ಮುಖಂಡರು,ಜಿಲ್ಲೆಯ ಹಿರಿಯ ಕಂಬಳದ ಮುತ್ಸದಿ,ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆ ಇದರ ನಿರ್ದೇಶಕರಾದ ವೆಂಕಟ ಪೂಜಾರಿ ಸಸಿಹಿತ್ಲು ಬುಧವಾರ ಮುಂಜಾನೆ ನಿಧನರಾದರು,ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರ ಪಾರ್ಥಿವ ಶರೀರ  ಗುರುವಾರ ಬೆಳಿಗ್ಗೆ…

ಶ್ರೀ ತ್ರಿಶೂಲ ಜಟ್ಟಿಗೇಶ್ವರ ನಾಡದೋಣಿ ಸಮಿತಿ ದೊಂಬೆ ಇದರ ನೂತನ ಅಧ್ಯಕ್ಷರಾಗಿ ಪಿ.ಲಕ್ಷ್ಮಣ್ ಖಾರ್ವಿ ಆಯ್ಕೆ

ಬೈಂದೂರು: ಶ್ರೀ ತ್ರಿಶೂಲ ಜಟ್ಟಿಗೇಶ್ವರ ನಾಡದೋಣಿ ಸಮಿತಿ ದೊಂಬೆ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪಿ.ಲಕ್ಷ್ಮಣ್ ಖಾರ್ವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ , ಕಾರ್ಯದರ್ಶಿಯಾಗಿ ಈಶ್ವರ್ ಖಾರ್ವಿ ಸಿ.ಉಪ ಕಾರ್ಯದರ್ಶಿಯಾಗಿ ಜೈದೀಪ.ಪಿ ಹಾಗೂ ಖಜಾಂಗಿಯಾಗಿ ಪಿ.ಸುರೇಶ್ ಖಾರ್ವಿ ಆಯ್ಕೆಯಾಗಿದ್ದಾರೆ.

ಬೈಂದೂರು ಸೋಮೇಶ್ವರ ಬೀಚ್,ಅತ್ಯಾಧುನಿಕ ತೆಯ ಟಚ್, ಇಲಾಖೆಗಳ ನಿರುತ್ಸಾಹ ,ಪೂರ್ಣಗೊಳ್ಳದ ಕಾಮಗಾರಿ

ಬೈಂದೂರು; ಬೈಂದೂರು ತಾಲೂಕಿನ ಸೋಮೇಶ್ವರ ಬೀಚ್ ಹೊಸತನದ ಅಳವಡಿಕೆಯಿಂದ ಅತ್ಯಾಧುನಿಕತೆಯ ಟಚ್ ಪಡೆದಿದೆ.ಆಕರ್ಷಕ ವ್ಯವಸ್ಥೆಗಳು ಅಳವಡಿಸಿದರೂ ಕೂಡ ಎರಡು ಇಲಾಖೆಗಳ ನಡುವಿನ ಸಮನ್ವಯತೆಯ ಕೊರತೆ ಕಾಮಗಾರಿ ಪೂರ್ಣಗೊಳ್ಳದಂತೆ ಮಾಡಿದೆ. ಎನಿದು ಇಲಾಖೆಯ ವೈಫಲ್ಯ: ಕರಾವಳಿ ಜಿಲ್ಲೆಯ ಅನೇಕ ಗ್ರಾಮೀಣ ಕ್ಷೇತ್ರಗಳು ಪ್ರಾಕೃತಿಕ…

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ನೇತ್ರತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆ

ಬೈಂದೂರು; ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಜುಲೈ 24ರ ಸಂಜೆ 06 ಗಂಟೆಗೆ ಆನ್‌ಲೈನ್ ಮೂಲಕ ನಡೆಯಲಿದೆ.ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪ್ರ ಕನ್ನಡ ಅಧ್ಯಯನ…

ವತ್ತಿನೆಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 354ನೇ ಗುರು ಸಾರ್ವಭೌಮರ ಆರಾಧನ ಮಹೋತ್ಸವ ಆ.11 ರಂದು ಸೋಮವಾರ ನಡೆಯಲಿದೆ. ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ನೂತನ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ ಇದರ 2025ನೇ ಸಾಲಿನ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ನೂತನ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆಯಾಗಿದ್ದಾರೆ. 36 ನೇ ವರ್ಷದ ಶಾರದೋತ್ಸವವು ದಿನಾಂಕ ಸೆಪ್ಟೆಂಬರ್…

ಅಗಸ್ಟ್ 03 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸರಲ್ಲೊಂದು ದಿನ -ಗಮ್ಮತ್ತ್”

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ…

ಶಿರೂರು; ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ

ಶಿರೂರು; ರಾಜ್ಯ ಪೊಲೀಸ್ ಇಲಾಖೆಯ ವಿನೂತನ ಕಾರ್ಯಕ್ರಮವಾದ ಮನೆ ಮನೆಗೆ ಪೊಲೀಸ್ -2025 ಕಾರ್ಯಕ್ರಮ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ನಡೆಯಿತು. ಬೈಂದೂರು ಆರಕ್ಷಕ ಇಲಾಖೆಯ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿರೂರು…