ನಾಡೋಜ ಶ್ರೀ ಡಾ.ಜಿ. ಶಂಕರ್ ಅವರ 70ನೇ ಜನ್ಮ ದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಬೈಂದೂರು; ನಾಡೋಜ ಶ್ರೀ ಡಾ.ಜಿ. ಶಂಕರ್ ಅವರ 70ನೇ ಜನ್ಮ ದಿನದ ಪ್ರಯುಕ್ತ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು ಹಾಗೂ ಮೊಗವೀರ ಭವನ ಯಡ್ತರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಮೊಗವೀರ ಸಮಾಜ ಬಾಂಧವರಾದ ಆಶಾ ಕಾರ್ಯಕರ್ತೆಯರಿಗೆ ಕಿಟ್‌ಗಳನ್ನು ವಿತರಿಸಿ…