ರಾಜ್ಯ ಪ್ರಶಸ್ತಿ ಪುರಸ್ಕ್ರತ ಸಿ.ಎನ್.ಬಿಲ್ಲವ ರವರಿಗೆ ಸಮ್ಮಾನ,ಉತ್ತಮ ಶಿಕ್ಷಕ ಪ್ರಶಸ್ತಿ ಸೇವೆಗೆ ಸಂದ ಸಂತೃಪ್ತಿ: ಸಿ.ಎನ್.ಬಿಲ್ಲವ ಶಿರೂರು
ಶಿರೂರು: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶಿಕ್ಷಕರಾದ ಸಿ.ಎನ್.ಬಿಲ್ಲವ ಇವರ ಸಮ್ಮಾನ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ.ಶಾಲೆ,ಶಾಲಾ ಎಸ್.ಡಿ.ಎಮ್.ಸಿ,ಹಳೆ ವಿದ್ಯಾರ್ಥಿ ಸಂಘ,ಎಸ್.ಡಿ.ಸಿ ವತಿಯಿಂದ ಹಾಗೂ…