ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಕಾನಕ್ಕಿ ಶಾಲೆಗೆ ಸ್ಮಾರ್ಟ ಕ್ಲಾಸ್ ಕೊಡುಗೆ,ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ;ಡಾ.ಗೋವಿಂದ ಬಾಬು ಪೂಜಾರಿ
ಭಟ್ಕಳ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಹೊನ್ನಾವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನಕ್ಕಿ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ…