ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ತೋಳಾರ್ ನೇಮಕ
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹರೀಶ್ ತೋಳಾರ್ ಕೊಲ್ಲೂರು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾ ಸಮಿತಿ ಅಧ್ಯಕ್ಷ ತಿಮ್ಮ ಪೂಜಾರಿ ಮಣೂರು ಆದೇಶಿಸಿದ್ದಾರೆ.ಪ್ರಬಲ ಮೊಗವೀರ ಸಮುದಾಯದ ಮುಖಂಡರಾಗಿರುವ ಅವರನ್ನು…