ಉಪ್ಪುಂದ ಗ್ರಾ.ಪಂ.ನಲ್ಲಿ ಸಾರ್ವಜನಿಕರ ಕೆಲಸ ವಿಳಂಬ,ಗ್ರಾಮೀಣ ಕಾಂಗ್ರೆಸ್ ಸಮಿತಿ ಪ್ರತಿಭಟನೆ,ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ
ಉಪ್ಪುಂದ; ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸದೆ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡಿ ಸಾರ್ವಜನಿಕ ವಿರೋಽ ಧೋರಣೆ ಅನುಸರಿಸುತ್ತಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತದ ವಿರುದ್ಧ ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.02 ರಂದು ಪ್ರತಿಭಟನೆ ನಡೆಯಿತು.ಕಾಂಗ್ರಸ್ ಮುಖಂಡ ಮಂದನ್…