ಯುವಶಕ್ತಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ,ಸಂಘಟನೆ ಜೊತೆಗೆ ನಿರಂತರ ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿರುವುದು ಕರಾವಳಿ ಯುವಶಕ್ತಿಯ ಸಾಧನೆಯಾಗಿದೆ; ಗೋವಿಂದರಾಜ್ ಬೆಂಗಳೂರು
ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 27ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ…