Author: Giri shiruru

ಬೈಂದೂರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ,ರಕ್ತದಾನ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ;ಜಯಂತ ಅಮೀನ್ ಕೋಡಿ

ಬೈಂದೂರು: ಮನುಷ್ಯನ ಜೀವದಲ್ಲಿರುವ ರಕ್ತ ಜಾತಿ ಧರ್ಮಾದಾರಿತವಲ್ಲ ರಕ್ತದಾನದ ಮೂಲಕ ಅಪಾಯದಲ್ಲಿರುವ ರೋಗಿಯ ಜೀವ ರಕ್ಷಣೆಯಾಗುವುದನ್ನು ನಾವು ನಿತ್ಯ ಕಾಣುತ್ತಿದ್ದೇವೆ.ಆದರಿಂದ ರಕ್ತದಾನ ಮಾಡುವುದು ಮತ್ತು ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ.ರಕ್ತದಾನ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ.ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ…

ಕುಂಭಮೇಳದಲ್ಲಿ ನಾಪತ್ತೆಯಾದ ಶಿರೂರಿನ ವ್ಯಕ್ತಿ ಪತ್ತೆ

ಬೈಂದೂರು; ಕುಂಭಮೇಳ ಯಾತ್ರೆಗೆ ತೆರಳಿ ನಾಪತ್ತೆಯಾಗಿದ್ದ ಶಿರೂರಿನ ವ್ಯಕ್ತಿ ಶನಿವಾರ ಮದ್ಯಾಹ್ನ ಊರಿಗೆ ಮರಳಿದ್ದಾನೆ. ಫೆ. 22 ರಂದು ಒಟ್ಟು 30 ಜನರು ಶಿರೂರಿನಿಂದ ಕುಂಭಮೇಳ ಯಾತ್ರೆಗೆ ತೆರಳಿದ್ದರು.ಕುಂಭಮೇಳದ ಪ್ರಯಾಗ್‌ರಾಜ್‌ನಲ್ಲಿ ತಂಡದಲ್ಲಿದ್ದ ಶಿರೂರು ಗ್ರಾಮದ ಅಳ್ವೆಗದ್ದೆ ನಿವಾಸಿ ಶ್ರೀಧರ ಮೊಗೇರ (50)…

ಸ.ಹಿ.ಪ್ರಾ.ಶಾಲೆ ಗಂಗಾನಾಡು ಎರಡು ತರಗತಿ ಕೋಣೆಗೆ ಗುದ್ದಲಿ ಪೂಜೆ

ಬೈಂದೂರು:300 ಟ್ರೀಸ್ ಸಮೃದ್ಧ  ಬೈಂದೂರು ಯೋಜನೆ ಅಡಿಯಲ್ಲಿ  ರೋಬೋಸಾಫ್ಟ್ ಟೆಕ್ನಾಲಜೀಸ್ ಉಡುಪಿ ಇವರ ಸಹಯೋಗದಲ್ಲಿ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಶಾಲೆಗೆ  ಎರಡು ಹೊಸ ಕಟ್ಟಡಗಳ ಗುದ್ದಲಿ ಪೂಜೆ ನಡೆಯಿತು.ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ…

ಜೆಸಿಐ ಶಿರೂರು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್  ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು ರೂರಲ್ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್  ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ  ಶಿರೂರಿನ ಬ್ಯಾಂಕ್ ಆಫ್ ಬರೋಡಾದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿರುವ ಸಂಜೀವ ಪೂಜಾರಿ ಬಪ್ಪನಬೈಲು ರವರನ್ನು ಶಿರೂರು ಜೆಸಿಐ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ…

ಬೈಂದೂರು ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬ ಸಂಪನ್ನ

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬವು ಸಂಭ್ರಮ ಸಡಗರದಿಂದ ನಡೆಯಿತು. ಕುಂದಾಪುರ ವಲಯದ ಮುಖ್ಯ ಧರ್ಮಗುರು ರೆ. ಫಾ. ಪಾವ್ಲ್ ರೇಗೋ ಬಲಿಪೂಜೆಯ ಪ್ರಧಾನ ಗುರುಗಳಾಗಿ ಬಲಿಪೂಜೆ ನೆರವೇರಿಸಿದರು. ಹಿಂದಿನ ದಿನದ ಹಬ್ಬದ ಧಾರ್ಮಿಕ ವಿಧಿ ವಿಧಾನಗಳನ್ನು…

ದುಬೈ:ಪ್ರವಾಸಿ ನಾಖುದಾ ಶಿರೂರು ಸಂಘಟನೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಮರಹಬಾ ರಮ್ಜಾನ್ ಕುಟುಂಬ ಸ್ನೇಹ ಸಮ್ಮಿಲನ ಕೂಟ

ದುಬೈ: ಉಡುಪಿ ಜಿಲ್ಲೆಯ ಶಿರೂರು ಮೂಲದ ನಾಖುದಾ ಸಮುದಾಯದವರ “ಪ್ರವಾಸಿ ನಾಖುದಾ ಶಿರೂರು” ಸಂಘಟನೆಯು ಪ್ರಥಮ ವಾರ್ಷಿಕೋತ್ಸವ ಹಾಗೂ ಮರಹಬಾ ರಮ್ಜಾನ್ ಕುಟುಂಬ ಸ್ನೇಹ ಸಮ್ಮಿಲನ ಕೂಟವನ್ನು ಫೆಬ್ರವರಿ 23ರಂದು ಯುಎಇಯ ದುಬೈನ ಅಲ್ ರಶೀದಿಯಾ ಪಾರ್ಕ್‌ನಲ್ಲಿ ಅದ್ಧೂರಿಯಿಂದ ಆಯೋಜಿಸಿದರು. ಈ…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಸಂಭ್ರಮದ ಮಹಾಶಿವರಾತ್ರಿ

ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಸೋಮೇಶ್ವರ ದೇವಸ್ಥಾನ ಪಡುವರಿ ಬೈಂದೂರು ಇದರ ಮಹಾಶಿವರಾತ್ರಿ ಮಹೋತ್ಸವ ಬುಧವಾರ ನಡೆಯಿತು. ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ರುದ್ರಾಭಿಷೇಕ,ರುದ್ರಹೋಮ,ಬಿಲ್ವರ್ಚನೆ,ವಿಶೇಷ ಪೂಜೆ ನಡೆಯಿತು.ಸಾವಿರಾರು ಭಕ್ತಾಧಿಗಳು ದೇವರ ದರ್ಶನ ಪಡೆದು ಪುನೀತರಾದರು.ಸಂಜೆ  ತಾಲೂಕು ಮಟ್ಟದ ಭಜನಾ ಕುಣಿತ ಸ್ಪರ್ಧೆ ನಡೆಯಲಿದೆ.…

ವನಕೊಡ್ಲು ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ ಸಂಭ್ರಮದ ಮಹಾಶಿವರಾತ್ರಿ

ಬೈಂದೂರು: ಬೈಂದೂರಿನ ಪ್ರಸಿದ್ದ ಒಣಕೊಡ್ಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಶಿವರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು.ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಶಿವರಾತ್ರಿ ದಿನದಂದು ಲಿಂಗ ಮುಟ್ಟಿ ಪೂಜಿಸುವುದು ಇಲ್ಲಿನ ವಿಶೇಷತೆಯಾಗಿದೆ.ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಯಡ್ತರೆ…

ಶಿರೂರು ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಚೈನ್ ಅಪಹರಣ

ಶಿರೂರು; ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ. ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್ ಇಳಿದು ಅಳ್ವೆಗದ್ದೆ…

ಶಿರೂರು: ಶಟಲ್ ಪಂದ್ಯಾಟ ಎ.ಬಿ.ಸಿ ಬೈಂದೂರು ತಂಡ ಚಾಂಪಿಯನ್

ಶಿರೂರು: ನಾಖುದಾ ಬ್ಯಾಡ್ಮಿಂಟನ್ ಕ್ಲಬ್ ಕೆಸರಕೋಡಿ ಶಿರೂರು ಇದರ ವತಿಯಿಂದ ನಡೆದ ಹೊನಲು ಬೆಳಕಿನ ಶಟಲ್ ಪಂದ್ಯಾಟದಲ್ಲಿ ಎ.ಬಿ.ಸಿ ಬೈಂದೂರು ತಂಡದ ನವೀನ್ ಹಾಗೂ ನಿಖೀಲ್ ಪ್ರಥಮ ಸ್ಥಾನ ಪಡೆದರು.ಶಿರೂರಿನ ಜಾಶೀರ್ ಅಹ್ಮದ್ ಡಾಂಗಿ ಹಾಗೂ ಡಾಂಗಿ ಮಹ್ಮದ್ ಜಲೀಲ್ ದ್ವಿತೀಯ…