ಬೈಂದೂರು: ವತ್ತಿನೆಣೆ ಬಳಿ ಕಾರು ಕಂದಕಕ್ಕೆ, ಪ್ರಯಾಣಿಕರು ಅಪಾಯದಿಂದ ಪಾರು
ಬೈಂದೂರು: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಗುರುವಾರ ಬೈಂದೂರು ಸಮೀಪದ ವತ್ತಿನೆಣೆ ಬಳಿ ನಡೆದಿದೆ. ಭಟ್ಕಳದಿಂದ ಕುಂದಾಪುರ ಕಡೆಗೆ ಸಾಗುತ್ತಿದ ಕಾರು ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ.ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ …