ಕರ್ಣಾಟಕ ಬ್ಯಾಂಕ್ ಶಿರೂರು ಶಾಖೆ 13ನೇ ವಾರ್ಷಿಕೋತ್ಸವ ಸಮಾರಂಭ,ಗ್ರಾಹಕರು ಮತ್ತು ಸಾರ್ವಜನಿಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ;ವಿಷ್ಣುಮೂರ್ತಿ ಉಪಾಧ್ಯಾಯ
ಶಿರೂರು: :ಕರ್ಣಾಟಕ ಬ್ಯಾಂಕ್ ಶಿರೂರು ಶಾಖೆ ಇದರ 13ನೇ ವಾರ್ಷಿಕೋತ್ಸವ ಸಮಾರಂಭ ಕರ್ಣಾಟಕ ಬ್ಯಾಂಕ್ ಶಿರೂರು ಶಾಖೆಯಲ್ಲಿ ನಡೆಯಿತು. ಕರ್ಣಾಟಕ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ವಿಷ್ಣುಮೂರ್ತಿ ಉಪಾಧ್ಯಾಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಜಿಲ್ಲೆಯ ಅಭಿವೃದ್ದಿ ಕ್ಷೇತ್ರದಲ್ಲಿ ಅತ್ಯುತ್ತಮ ವಿಸ್ತಾರವಾಗಿರುವ ಗ್ರಾಮ…