ಬೈಂದೂರು ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ
ಬೈಂದೂರು; ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಕಾರದೊಂದಿಗೆ ಬೈಂದೂರು ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆ ಉದ್ಘಾಟನಾ ಕಾರ್ಯಕ್ರಮ ಅಂಜಲಿ ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು. ನಾಕಟ್ಟೆ ತಿಮ್ಮಪ್ಪ ಶೆಟ್ಟಿ ತುರ್ತು ಆರೈಕೆ ಸೇವೆಗಳನ್ನು ಉದ್ಘಾಟಿಸಿ…