ನಮ್ಮ ಕುಂದಾಪ್ರ ಕನ್ನಡ ಬಳಗ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ,ಗ್ರಾಮೀಣ ಆಟಗಳ ಗಮ್ಮತ್ತು,ಮಹಿಳೆಯರಿಗೆ ವಿಶೇಷ ಸರ್ಧೆಗಳ ಆಯೋಜನೆ,ಸಂಪ್ರದಾಯಗಳ ಪುನರುತ್ಥಾನಕ್ಕೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಬೇಕು:ಚಂದ್ರಶೇಖರ ಹೊಳ್ಳ
ಬೈಂದೂರು; ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ.ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು ಅವರು ಕುಂದ ಅಧ್ಯಯನ ಕೇಂದ್ರ ಉಪ್ಪುಂದ,…