ಅಗಸ್ಟ್ 04 ರಂದು ಉಪ್ಪುಂದದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಬೈಂದೂರು; ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್, ಕುಂದ ಅಧ್ಯಯನ ಕೇಂದ್ರ ಹಾಗೂ ಕುಂದಾಪ್ರ ಡಾಟ್ ಕಾಂ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಅಗಸ್ಟ್ 4ರ ಭಾನುವಾರ ಸಂಜೆ 4:30ಕ್ಕೆ ಉಪ್ಪುಂದದ ಶಂಕರ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ…