ದಾಸನಾಡಿ 36ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ.
ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.09 ರಿಂದ 12ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಅ.09 ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಸಂಜೆ 6…