ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ, ವಾರ್ಷಿಕ ಮಹಾಸಭೆ, ಶೇ.17% ಡಿವಿಡೆಂಡ್ ಘೋಷಣೆ
ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…