ಆರ್‍ಮಕ್ಕಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಶಿರೂರು ವಾರ್ಷಿಕ ಸಾಮಾನ್ಯ ಸಭೆ ಶೇ.20% ಡಿವಿಡೆಂಡ್ ಘೋಷಣೆ
ಶಿರೂರು: ಆರ್‍ಮಕ್ಕಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಶಿರೂರು ಇದರ 2022 -23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಶಶಿಕಲಾ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶುದ್ದ ಹಾಲಿನ ಉತ್ಪಾದನೆ ಹಾಗೂ ಜಾನುವಾರುಗಳಿಗೆ…