ಶಿರೂರು; ಬೈಂದೂರು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ,ಸೋಲು ಮತ್ತು ಗೆಲುವನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಯುವ ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಿಸಲು ಸಾದ್ಯ;ಮಂಜುನಾಥ ಪೈ
ಶಿರೂರು: ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ 2024ನೇ ಸಾಲಿನ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ನಡೆಯಿತು. ಸ.ಪ.ಪೂ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ತಾಲೂಕು ಮಟ್ಟದ…