ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ:ಶ್ರೀ ಬಿ ವೈ ರಾಘವೇಂದ್ರ
ಬೈಂದೂರು; ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…