ದಲಿತ ಹಕ್ಕೋತ್ತಾಯದ ಸಮಿತಿ ಪದಾಧಿಕಾರಿಗಳ ಆಯ್ಕೆ
ಬೈಂದೂರು: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪರಿಶಿಷ್ಟ ಜಾತಿಯ ಧಾರ್ಮಿಕ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳ ಮತ್ತು ಸಮುದಾಯ ಭವನಗಳ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರಾದ ಅನುದಾನ ಬಿಡುಗಡೆಗೆ ದಲಿತ ಹಕ್ಕೋತ್ತಾಯದ ಸಮಿತಿ ಇದರ ಅಧ್ಯಕ್ಷರಾಗಿ ನಾರಾಯಣ .ಕೆ ಗುಜ್ಜಾಡಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮೂಡೂರ…