Author: Giri shiruru

ಶ್ರೀ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನ ದೊಂಬೆ ಪಡುವರಿ ನೂತನ ಅಧ್ಯಕ್ಷರಾಗಿ ದಿಲೀಪ್ ಖಾರ್ವಿ ಆಯ್ಕೆ

ಬೈಂದೂರು: ಶ್ರೀ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನ ದೊಂಬೆ ಪಡುವರಿ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಸಭೆ ದೇವಸ್ಥಾನದ ಆವರಣದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ದಿಲೀಪ್ ಖಾರ್ವಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನಾಗರಾಜ ಸಿ,ಕಾರ್ಯದರ್ಶಿಯಾಗಿ ರುದ್ರ ಖಾರ್ವಿ,ಜೊತೆ ಕಾರ್ಯದರ್ಶಿಯಾಗಿ ಸಂದೇಶ ಪಿ,ಖಜಾಂಚಿಯಾಗಿ ಮಹೇಂದ್ರ ಪಿ…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿಜಿಸ್ಟರ್ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿಜಿಸ್ಟರ್ ಸಮಿತಿಯ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೋಟರಿ ಕ್ಲಬ್ ಬೈಂದೂರು ಪದಪ್ರದಾನ ಸಮಾರಂಭ,ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಯ ಪ್ರಜ್ಞೆ ಬೆಳೆದರೆ ಗೆಲುವಿನ ದಾರಿ ಸುಗಮವಾಗುವುದು;ಬಿ.ಎಂ. ಭಟ್

ಬೈಂದೂರು:ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್  ಬಿ.ಎಂ. ಭಟ್ ಹೇಳಿದರು.ಇಲ್ಲಿನ ರೋಟರಿ…

ಬೈಂದೂರು ರೈಲ್ವೆ ನಿಲ್ದಾಣ ಪ್ರಿಪೇಡ್ ಕೌಂಟರ್ ಜಟಾಪಟಿ, ಉದ್ಘಾಟನೆ ನಿಗಧಿಯಾಗಿ ಕೊನೆಯ ಹಂತದಲ್ಲಿ ಮುಂದೂಡಿಕೆ

ಬೈಂದೂರು: ಕೇಂದ್ರ ಸರಕಾರದ ಯೋಜನೆ ಜನಸಾಮಾನ್ಯರಿಗೆ ಸರಳವಾಗಿ ದೊರೆಯಬೇಕೆನ್ನುವ ರೈಲ್ವೆ ಇಲಾಖೆಯ ಪ್ರಿಪೇಡ್ ಕೌಂಟರ್ ನಾಯಕರುಗಳ ಜಟಾಪಟಿಯಿಂದಾಗಿ ಉದ್ಘಾಟನೆಗೆ ಮುಂದೂಡಿದ ಘಟನೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದಿದೆ.ಕಳೆದ ಆರೇಳು ತಿಂಗಳ ಹಿಂದೆ ರೈಲ್ವೆ ಇಲಾಖೆಯಿಂದ ಟೆಂಡರ್ ಪ್ರಕ್ರಿಯೆ ಮುಗಿದರು…

ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ,ಸ್ಥಳೀಯ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸಬೇಕಾಗಿದೆ;ಗುರುರಾಜ್ ಗಂಟೆಹೊಳೆ

ಶಿರೂರು: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಶಿರೂರು ಇದರ  ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ  ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ…

ಬೈಂದೂರು ತಾಲೂಕು ಆಡಳಿತ ಜನಸ್ಪಂಧನ ಸಭೆ

ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ತಾಲ್ಲೂಕು ಆಡಳಿತ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇದರ ವತಿಯಿಂದ ಜನಸ್ಪಂಧನ ಸಭೆ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಲೂಕು ಮಟ್ಟದಲ್ಲಿ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಹಾಗೂ ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ಇದರ 35ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಟಿ.ನಾರಾಯಣ ಹೆಗ್ಡೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.…

ಶಿರೂರು ಹಾಗೂ ಬೈಂದೂರು ಭಾಗದಲ್ಲಿ ಮುಂದುವರಿದ ಮಳೆ, ಮಳೆಯ ಅಬ್ಬರಕ್ಕೆ ಕಂಗಾಲದ ಕ್ರಷಿಕರು

ಬೈಂದೂರು; ತಾಲೂಕು ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಜನಜೀವನ ಜರ್ಜರಿತಗೊಂಡಿದೆ.ಮಳೆಯ ಅಬ್ಬರಕ್ಕೆ ಕ್ರಷಿಕರು ಕಂಗಾಲಾದರೆ ಕ್ರಷಿ ಭೂಮಿ ಭಾಗಶ ಜಲಾವ್ರತಗೊಂಡಿದ.ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ.ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಕೆಲವು ಭಾಗದಲ್ಲಿ ನೆರೆ ನೀರಿಗೆ ಕೃಷಿ ಭೂಮಿ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ  ಉದ್ಘಾಟನೆ,ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ;ಜಯಂತ್ ಅಮೀನ್ ಕೋಡಿ

ಬೈಂದೂರು: ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ.ರಕ್ತದಾನ ಕ್ಷೇತ್ರದಲ್ಲಿ ಮೊಗವೀರ ಯುವ ಸಂಘಟನೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹೊಸ ಕ್ರಾಂತಿ ಮಾಡಿದ್ದು  ಲಕ್ಷಾಂತರ ಜೀವಗಳನ್ನು ಉಳಿಸಲು ಸಹಕರಿಸಿದೆ.ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ…

ಬೈಂದೂರು ಇನ್ನರ್‌ವೀಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆ

ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 10 ರಂದು ಸಂಜೆ 5 ಗಂಟೆಗೆ ಬೈಂದೂರು ರೋಟರಿ ಭವನದಲ್ಲಿ ನಡೆಯಲಿದೆ ಎಂದು…