ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಮವಸ್ತ್ರ ವಿತರಣೆ ಮತ್ತು ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ,ಬಲಿಷ್ಟ ಭಾರತ ನಿರ್ಮಾಣವಾಗಬೇಕಾದರೆ ಕ್ಲಾಸ್ ರೂಮ್ ನಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಬೇಕು:ಯು.ಟಿ ಖಾದರ್
ಬೈಂದೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಬೈಂದೂರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲೆಯ 350 ಸರ್ಕಾರಿ /ಅನುದಾನಿತ…