ಬೈಂದೂರು; ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ 15ನೇ ಮನೆ ಹಸ್ತಾಂತರ,ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ದಾನ ಮಾಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ;ಶ್ರೀ ರೇಣುಕಾನಂದ ಸ್ವಾಮೀಜಿ
ಬೈಂದೂರು: ಸಮಾಜದಲ್ಲಿ ಉಳ್ಳವರು ಅನೇಕ ಜನ ಇರುತ್ತಾರೆ. ಉಳ್ಳವರೆಲ್ಲರಿಗೂ ದಾನ ಮಾಡುವ ಮನಸ್ಸು ಬಹಳ ಕಡಿಮೆ.ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ದಾನ ಮಾಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಶ್ರೀನಾರಾಯಣ ಗುರು ಮಹಾ ಸಂಸ್ಥಾನ ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿ…