ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ವತಿಯಿಂದ ಸೋಮೆಶ್ವರ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
ಬೈಂದೂರು: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಬೈಂದೂರು -ಶಿರೂರು ಘಟಕದ ವತಿಯಿಂದ ಮಂಗಳವಾರ ಸೋಮೆಶ್ವರ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಮ್,ಉಪಾಧ್ಯಕ್ಷ ಶಿವನಾಂದ…