ಬೈಂದೂರು ಬಿಜೆಪಿ ಯುವಮೋರ್ಚ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ
ಬೈಂದೂರು; ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ…