ಮೊಗವೀರ ಯುವ ಸಂಘಟನೆ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ,ಉಡುಪಿ ಜಿಲ್ಲೆಯಲ್ಲಿ ಮೊಗವೀರ ಯುವ ಸಂಘಟನೆಯ ಶ್ಲಾಘನೀಯ ಕಾರ್ಯಗಳ ಮೂಲಕ ಮಾದರಿ ಸಂಘಟನೆಯಾಗಿ ಬೆಳೆದು ನಿಂತಿದೆ;ಜಯಂತ್ ಅಮೀನ್ ಕೋಡಿ
ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ ಇದರ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಕಾರಿಗಳ ಪದಪ್ರಧಾನ ಸಮಾರಂಭ ಬಂಟರಯಾನೆ ನಾಡವರ ಸಭಾಭವನ ಯಡ್ತರೆಯಲ್ಲಿ ನಡೆಯಿತು. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವನ್ನು ಉಡುಪಿ ಜಿಲ್ಲಾ ಮೊಗವೀರ…