Author: Giri shiruru

ಸುರಭಿ ಜೈಸಿರಿ -2024 ಸಂಗೀತ ನಿರ್ದೇಶಕ ಗುರುಕಿರಣ್ ರವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರಧಾನ,ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ;ಗುರುಕಿರಣ್

ಬೈಂದೂರು: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯ ಜೊತೆಗೆ ಕಲಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡು ಅಗ್ರಗಣ್ಯವಾಗುತ್ತಿರುವುದು ಜಿಲ್ಲೆಯ ಹೆಮ್ಮೆಯಾಗಿದೆ.ವ್ಯಾಪಾರ ಬುದ್ದಿಯ ನಡುವೆ ಸರ್ವತೋಮುಖ ಬೆಳವಣಿಗೆ ವ್ಯಕ್ತಿತ್ವ ಬೆಳೆಸುತ್ತದೆ.ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ.ಬೈಂದೂರಿನ ಸುರಭಿ ನಿರಂತರ ಹತ್ತು ವರ್ಷಗಳಿಂದ…

ಜ.29 ರಿಂದ ಜ.31 ರ ವರೆಗೆ ಕಡ್ಕೆ ಶ್ರೀ ಬೀರೇಶ್ವರ ದೇವಸ್ಥಾನದ ರಜತ ಮಹೋತ್ಸವ ಸಂಭ್ರಮ,ಧಾರ್ಮಿಕ ಕಾರ್ಯಕ್ರಮ

ಬೈಂದೂರು: ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ಯಡ್ತರೆ ಗ್ರಾಮ ಇದರ ರಜತ ಮಹೋತ್ಸವ ಸಂಭ್ರಮ -2024  ಧಾರ್ಮಿಕ ಕಾರ್ಯಕ್ರಮ ಜ.29 ರಿಂದ 31 ರ ವರೆಗೆ ನಡೆಯಲಿದೆ. ಜ.29 ರಂದು ಸಂಜೆ ದೇವರ ಸನ್ನಿಧಿಯಲ್ಲಿ ವಾಸ್ತು ರಾಕ್ಷೋಘ್ನ ಹೋಮ,ಸುದರ್ಶನ ಹೋಮ,ಬಲಿ ಮುಂತಾದ…

ಬೈಂದೂರು ತಾಲೂಕು ಆಡಳಿತ ಕಛೇರಿ 75ನೇ ಗಣರಾಜ್ಯೋತ್ಸವ ಆಚರಣೆ,ದೇಶದ ಸಂವಿಧಾನ ಹಾಗೂ ಕಾನೂನುಗಳಿಗೆ ಪ್ರತಿಯೊಬ್ಬರು ಗೌರವ ನೀಡುವ ಮೂಲಕ ದೇಶದ ಘನತೆಯನ್ನು ಹೆಚ್ಚಿಸಬೇಕು;ಗುರುರಾಜ್ ಗಂಟಿಹೊಳೆ

ಬೈಂದೂರು:ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಪ್ರದೀಪ್ ಆರ್ ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.…

ಶಿರೂರಿನಲ್ಲಿ  ಸೌಮ್ಯ ಟೂರ್‍ಸ್ & ಟ್ರಾವೆಲ್ಸ್ ನೂತನ ಕಛೇರಿ ಉದ್ಘಾಟನೆ

ಶಿರೂರು: ಶಿರೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಸೌಮ್ಯ ಟೂರ್‍ಸ್ & ಟ್ರಾವೆಲ್ಸ್ ಕಛೇರಿ ತೂದಳ್ಳಿ ರಸ್ತೆ ಸಮೀಪದ ಅರುಣ್ ಪಬ್ಲಿಸಿಟಿ ಕಛೇರಿ ಬಳಿ ಶುಕ್ರವಾರ ಉದ್ಘಾಟನೆಗೊಂಡಿತು.ಪ್ರತಿದಿನ ಶಿರೂರು -ಬೆಂಗಳೂರಿಗೆ ಅತ್ಯಾಧುನಿಕ ಸೌಲಭ್ಯದ ಸ್ಲೀಪರ್‌ಕೋಚ್ ಬಸ್ಸುಗಳ ಟಿಕೆಟ್‌ಗಳಿಗಾಗಿ ಸಂಪರ್ಕಿಸಬಹುವುದಾಗಿದೆ ಎಂದು ಸಂಸ್ಥೆಯ ಪ್ರವರ್ತಕ ಮೋಹನ್…

ಶಿರೂರಿನ ನಿವೃತ್ತ ಹಿರಿಯ ಶಿಕ್ಷಕ ನಾರಾಯಣ ಬಿಲ್ಲವ ನಿಧನ

ಶಿರೂರು: ನಿವೃತ್ತ ಹಿರಿಯ ಶಿಕ್ಷಕ,ಬಿಲ್ಲವ ಮುಂದಾಳು,ಧಾರ್ಮಿಕ,ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಮುತ್ಸದಿ ನಾರಾಯಣ ಬಿಲ್ಲವ(90) ದೇವಿ ಸದನ ದಾಸನಾಡಿ ಶಿರೂರು ಶುಕ್ರವಾರ ಮುಂಜಾನೆ ತಮ್ಮ ಸ್ವ-ಗ್ರಹದಲ್ಲಿ ಕೊನೆಯುಸಿರೆಳೆದರು.ಶಿರೂರಿನ ಹಿರಿಯ ಶಿಕ್ಷಕರಾಗಿದ್ದ ಇವರು ಅಪಾರ ಶಿಷ್ಯ ವೃಂದವನ್ನು ಹೊಂದಿದ್ದು.ಉತ್ತಮ ಕೃಷಿಕರು,ದಾಸನಾಡಿ…

ಜ. 26 ರಿಂದ 28 ರವರೆಗೆ ಮೂರು ದಿನಗಳ ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ಕಾರ್ಯಕ್ರಮ,ಸಂಗೀತ ನಿರ್ದೇಶಕ ಗುರುಕಿರಣ್ ಬಿಂದುಶ್ರೀ ಪ್ರಶಸ್ತಿಗೆ ಆಯ್ಕೆ

ಬೈಂದೂರು: ಪುರಾಣದಂತೆ ಬೈಂದೂರನ್ನು ಬಿಂದು ಮಹರ್ಷಿಯಿಂದ ನಾಮಾಂಕಿತಗೊಂಡ ಬಿಂದುಪುರ ಎಂದು ಕರೆಯಲಾಗುತ್ತಿದ್ದು, ಆ ಹೆಸರಿನಲ್ಲಿ ಕಳೆದ 10 ವರ್ಷದಿಂದ ಕೊಡಮಾಡುವ ಬಿಂಂದುಶ್ರೀ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಆಯ್ಕೆಯಾಗಿದ್ದಾರೆ ಎಂದು ಇಲ್ಲಿನ ಸುರಭಿ ಸಂಸ್ಥೆಯ ಅಧ್ಯಕ್ಷ ನಾಗರಾಜ…

ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಬೈಂದೂರು:ಬೈಂದೂರಿನ ಅನುದೀಪ್ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ದೇಶದ ಪ್ರಧಾನಮಂತ್ರಿ ಕಛೇರಿಯಿಂದ ಆಹ್ವಾನ ಬಂದಿದ್ದು ಅವರು ಹೊಸದಿಲ್ಲಿಗೆ ತೆರಳಿದ್ದಾರೆ.2020ರ ನವೆಂಬರ್‌ನಲ್ಲಿ ಅವರ ವಿವಾಹವಾಗಿದ್ದು  ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು…

ಧ.ಗ್ರಾ.ಯೋಜನೆ ಕೇಂದ್ರ ಸಮಿತಿ ಜ.27 ರಂದು ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ

ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಟಗಳ ಒಕ್ಕೂಟ ಕೇಂದ್ರ ಸಮಿತಿ ಇದರ ಸಹಯೋಗದೊಂದಿಗೆ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ ಜ.27 ರಂದು ಪೂರ್ವಾಹ್ನ 10 ಗಂಟೆಗೆ ಶ್ರೀ…

ರಾಗತರಂಗ ಟ್ರಸ್ಟ್ ಶಿರೂರು ಸಾಂಸ್ಕ್ರತಿಕ ಸೌರಭ,ಕಲೆ,ಸಾಹಿತ್ಯ ಮತ್ತು ಸಂಸ್ಕ್ರತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಗ ತರಂಗ ಸಂಸ್ಥೆಯ ಪ್ರಯತ್ನ ಶ್ಲಾಘನೀಯವಾಗಿದೆ;ನಾಗರತ್ನ ಆಚಾರ್ಯ

ಶಿರೂರು: ಗ್ರಾಮೀಣ ಭಾಗದಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕ್ರತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಗ ತರಂಗ ಸಂಸ್ಥೆಯ ಪ್ರಯತ್ನ ಊರಿನ ಹೆಮ್ಮೆಯಾಗಿದೆ.ಸೀಮಿತ ಸವಲತ್ತುಗಳನ್ನು ಬಳಸಿಕೊಂಡು ಕಲಾಶಕ್ತಿ ಬೆಳೆಸುತ್ತಿರುವ ಸಂಸ್ಥೆಗೆ ಇನ್ನಷ್ಟು ಪ್ರೋತ್ಸಾಹ ಸರಕಾರದಿಂದ ದೊರೆಯಲಿ ಎಂದು ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು…

ಶಿರೂರು:ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ,ಕಾಲಕಾಲ್ಕಕ್ಕೆ ಕಣ್ಣುಗಳ ತಪಾಸಣೆ ಮಾಡಿಕೊಳ್ಳುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯ;ರಘುರಾಮ ಕೆ.ಪೂಜಾರಿ

ಬೈಂದೂರು: ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕಾದ ಜವಬ್ದಾರಿ ನಮ್ಮೆಲ್ಲರದ್ದಾಗಿದೆ.ಬಡ ಜನರಿಗೆ ಇಂತಹ ಉಚಿತ ಕಣ್ಣಿನ ತಪಾಸಣಾ ಶಿಬಿರಗಳು ನಡೆಸುತ್ತಿರುವ ಸಂಘ ಸಂಸ್ಥೆಗಳ ಪ್ರಯತ್ನ ಶ್ಲಾಘನೀಯವಾಗಿದೆ.ಕಣ್ಣು ಮನುಷ್ಯನ ಅತ್ಯಂತ ಪ್ರಮುಖವಾದ ಇಂದ್ರಿಯ ಎಂದು ಧ.ಗ್ರಾ.ಯೋ…