Category: Uncategorized

ಶಿರೂರು ಬಿಜೆಪಿ ಶಕ್ತಿ ಕೇಂದ್ರದ ವಿವಿಧ ವಾರ್ಡ್‌ಗಳ ಸಭೆ

ಶಿರೂರು : ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 1,2,3,4,5 ರ ವಾರ್ಡ್ ಸಭೆ ಶಿರೂರು ಆರ್‍ಮಕ್ಕಿ ರವೀಂದ್ರ ಶೆಟ್ಟಿ ಯವರ ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಶಕ್ತಿ ಕೇಂದ್ರದ ಸದಸ್ಯರೊಂದಿಗೆ ಚರ್ಚಿಸಲಾಯಿತು.…

ಬೈಂದೂರು ರೈತರ ಧರಣಿ 33ನೇ ದಿನಕ್ಕೆ, ಬೈಂದೂರು ಪಟ್ಟಣ ಪಂಚಾಯತ್ ಕಛೇರಿ ಎದುರು ಕೋಣಗಳನ್ನು ಕಟ್ಟಿ ಆಕ್ರೋಶ, ರೈತರಿಗೆ ನ್ಯಾಯ ಸಿಗದಿದ್ದರೆ ಉಗ್ರ ಹೋರಾಟಕ್ಕೆ ಸಿದ್ದ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಪಟ್ಟಣ ಪಂಚಾಯತ್‌ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘ ಬೈಂದೂರು ಇದರ ವತಿಯಿಂದ ತಾಲೂಕು ಆಡಳಿತ ಸೌಧದ ಎದುರುಗಡೆ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 33 ದಿನ ಕಳೆದಿದೆ.ಜಿಲ್ಲಾಡಳಿತ ಸರಕಾರದ ಸಮರ್ಪಕ ಸ್ಪಂಧನೆ ನೀಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು…