ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ವಾರ್ಷಿಕ ಅಯನೋತ್ಸವ ಹಾಗೂ ಪಲ್ಲಕ್ಕಿ ಉತ್ಸವ
ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ಇದರ ವಾರ್ಷಿಕ ಆಯನೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಬೆಳಿಗ್ಗೆ ಅರ್ಚಕರಾದ ಲಕ್ಷ್ಮೀನಾರಾಯಣ ಭಟ್ ನೇತ್ರತ್ವದಲ್ಲಿ ಧಾಮಿ೯ಕ ಪೂಜಾ ವಿಧಿ ವಿಧಾನಗಳು ನಡೆಯಿತು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸಂಜೆ ದೇವರ…