ನನ್ನ ಪೇಜ್ ನನ್ನ ಜವಾಬ್ದಾರಿ,ಬಿಜೆಪಿ ಬೈಂದೂರು ಮಂಡಲ ವತಿಯಿಂದ ವಿನೂತ ಕಾರ್ಯಕ್ರಮ
ಬೈಂದೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನನ್ನ ಪೇಜ್ ನನ್ನ ಜವಾಬ್ದಾರಿ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಸಲಾಗಿದೆ. ಮಂಡಲದ ಎಲ್ಲ ಶಕ್ತಿ…