Category: Shiruru Exclusive

ಶಿರೂರು; ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ,ಕ್ರೀಡೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಮತ್ತು ಸ್ಪೂರ್ತಿ ದೊರೆಯುತ್ತದೆ;ಸತೀಶ ಕೊಠಾರಿ

ಶಿರೂರು: ಗ್ರಾಮೀಣ ಭಾಗದಲ್ಲಿ ಆರಂಭಗೊಂಡಿರುವ ಮಾನಸ ಮಿತ್ರ ಮಂಡಳಿ ತನ್ನ ಸಾಮಾಜಿಕ ಚಟುವಟಿಕೆ ಮೂಲಕ ಪ್ರಸಿದ್ದಿಗೊಂಡಿದೆ.ಕ್ರೀಡೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಮತ್ತು ಸ್ಪೂರ್ತಿ ದೊರೆಯುತ್ತದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಸತೀಶ ಕೊಠಾರಿ ಹೇಳಿದರು ಅವರು ಮಾನಸ ಮಿತ್ರ…

ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕದ ಸಾರಥ್ಯದಲ್ಲಿ ಕಡಲ ತೀರದ ಉದ್ಯಾನವನ

ಶಿರೂರು : ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕ,ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗೆದ್ದೆ ಶಿರೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ  ಕಡಲ ತೀರದ ಉದ್ಯಾನವನ ಅಳಿವೆಗದ್ದೆಯಲ್ಲಿ ಸಸಿ ನೆಡುವ…

ಯುವಶಕ್ತಿ ಕರಾವಳಿ ವತಿಯಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಅಭಿನಂದನಾ ಸಮಾರಂಭ,ವೃತ್ತಿಯಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಯಶಸ್ಸು ನೀಡುತ್ತದೆ.ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದೆ;ಗೋವಿಂದ ಬಿಲ್ಲವ

ಶಿರೂರು; ವೃತ್ತಿಯಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಯಶಸ್ಸು ನೀಡುತ್ತದೆ.ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದೆ.ಕರ್ತವ್ಯದ ಅವಧಿಯಲ್ಲಿ ಸಾಮಾಜಿಕ ಸ್ಪಂಧನೆ ಮತ್ತು ಹೊಸ ಚಿಂತನೆಗಳು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುತ್ತದೆ.ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಾಧವ ಟೀಚರ್ ರವರ ಸಾಧನೆ ಇತರರಿಗೆ…

ಬೈಂದೂರು; ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಉದ್ಘಾಟನೆ,ಪಶು ಸಂಗೋಪನಾ ಇಲಾಖೆ ಕೃಷಿಕರಿಗೆ ಮತ್ತು ಹೈನುಗಾರರಿಗೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ;ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು; .ಉಡುಪಿ ಜಿ.ಪಂ,ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ,ಪಶು ಆಸ್ಪತ್ರೆ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು ಹಾಗೂ ಪ್ರಾಣಿ ದಯಾ ಸಂಘ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ(ನಿರೋಧಕ ಲಸಿಕಾ ಶಿಬಿರ)ಪಶು ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು.…

ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕ್ರೀಡೆ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿ

ಶಿರೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಮತ್ತು ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ಫ್ರೌಢಶಾಲೆ ಬಾಲಕರ ವಲಯ ಮಟ್ಟದ ಪುಟ್‌ಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.ಸಾರ್ವಜನಿಕ…

ಬೈಂದೂರು; ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಬೈಂದೂರು; ಸೆಂಟ್ ಥೋಮಸ್ ಪದವಿ ಪೂರ್ವ ಕಾಲೇಜ್ ಬೈಂದೂರು ಸಹಯೋಗದೊಂದಿಗೆ ಪದವಿ ಪೂರ್ವ ವಿಭಾಗದ ಕಬಡ್ಡಿ ಪಂದ್ಯಾವಳಿಯನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಜಯಾನಂದ  ಹೋಬಳಿದಾರ ಉದ್ಘಾಟಿಸಿದರು.ವೇದಿಕೆ ಮೇಲೆ ಸಂಸ್ಥೆಯ ಪ್ರಾಂಶುಪಾಲರಾದ ರೂಬೆಲ್ ಐರಾವಲಿ‌,ಸಂಸ್ಥೆಯ ವ್ಯವಸ್ಥಾಪಕರು ಫಾದರ್ ಜೈಶನ್…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸೆ.26 ರಿಂದ ಅ.5 ರವರೆಗೆ ಶರವನ್ನವರಾತ್ರಿ ಉತ್ಸವ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶರವನ್ನವರಾತ್ರಿ ಮಹೋತ್ಸವ ಸೆ.26 ರಿಂದ ಅ.05ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದುರ್ಗಾಹೊಮ,ದುರ್ಗಾ ಪಾರಾಯಣ,ಚಂಡಿಕಾಹೋಮ,ಮಹಾಮಂಗಳಾರತಿ,ರಂಗಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು…

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಬೈಂದೂರು ಬಿಜೆಪಿ ಮಂಡಲದಿಂದ ವಿವಿಧ ಕಾರ್ಯಕ್ರಮ

ಬೈಂದೂರು; ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಮಾರ್ಗದರ್ಶನದಲ್ಲಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಸೇವಾ ಪ್ರಾಕ್ಷಿಕ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ನಡೆಯಲಿದೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ…

ಶಿರೂರು ಟೋಲ್‌ಗೇಟ್ ಬಳಿ ವಿಶ್ರಾಂತಿಗೆ ನಿಂತಿದ್ದ ಲಾರಿಯಿಂದ  5 ಟಯರ್‌ಗಳು ಕಳವು,ರಾತ್ರಿ ವೇಳೆ  ತೆರದಿರುವ ಅನಧೀಕೃತ ಅಂಗಡಿಗಳು,ಹೆಚ್ಚುತ್ತಿರುವ ಕಳ್ಳತನ ಪ್ರಕರಣ,ಒಂದು ತಿಂಗಳಲ್ಲಿ ಹತ್ತಕ್ಕೂ ಅಧಿಕ ಗಾಂಜಾ ಪ್ರಕರಣ ಪತ್ತೆ.

ಶಿರೂರು: ಶಿರೂರು ಟೋಲ್‌ಗೇಟ್ ಬಳಿ ರಾತ್ರಿ ವೇಳೆ ವಿಶ್ರಾಂತಿಗೆ ನಿಲ್ಲಿಸಿದ್ದ ಲಾರಿಯಿಂದ 5 ಟಯರ್ ಕಳವು ಮಾಡಿರುವ ಘಟನೆ ಶಿರೂರು ಟೋಲ್‌ಗೇಟ್ ಬಳಿ ನಡೆದಿದೆ.ಅಂಕೋಲಾ ಮೂಲದ ಲಾರಿಯೊಂದು ಮಂಗಳೂರಿಗೆ ತೆರಳುವ ವೇಳೆ ರಾತ್ರಿ ವಿಶ್ರಾಂತಿಗಾಗಿ ಟೋಲ್‌ಗೇಟ್‌ನ ಎಡಭಾಗದಲ್ಲಿ ನಿಲ್ಲಿಸಲಾಗಿತ್ತು.ಚಾಲಕ ನಿದ್ರೆಗೆ ಜಾರಿದ…

ಜೆಸಿಐ ಉಪ್ಪುಂದ ಜೇಸಿ ಸಪ್ತಾಹ,ಸಮ್ಮೀಲನ-2022, ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂ ದೂರು: ಸೆ.18 ರಿಂದ 24 ರ ವರೆಗೆ ಜೆಸಿಐ ಉಪ್ಪುಂದ ಇದರ ವತಿಯಿಂದ ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನಡೆಯುವ 18ನೇ ಜೇಸಿ ಸಪ್ತಾಹದ ಅಂಗವಾಗಿ ಸಮ್ಮೀಲನ-2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ನಾಗರಾಜ…

You missed