ಆಲಂದೂರು; ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರಿಗೆ ಅಭಿನಂದನಾ ಸಮಾರಂಭ,ಸೇವೆಯಲ್ಲಿ ಪ್ರಾಮಾಣಿಕತೆ ಹಾಗೂ ನಿಷ್ಟೆ ಇದ್ದಾಗ ಯಸಸ್ಸು ಸಾಧ್ಯ;ಶಾಂತಾನಂದ ಶೆಟ್ಟಿ
ಶಿರೂರು: 2022ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಶಾಲೆಯ ಮುಖ್ಯ ಶಿಕ್ಷಕ ಮಾಧವ ಬಿಲ್ಲವ ರವರ ಅಭಿನಂದನಾ ಸಮಾರಂಭ ಮಾನಸ ವೇದಿಕೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್ ಸಿ…