ರೋಟರಿ ಕ್ಲಬ್ ಬೈಂದೂರು ಆಟಿಕೆ ಹಾಗೂ ಕಲಿಕಾ ಸಾಮಗ್ರಿ ವಿತರಣೆ
ಬೈಂದೂರು,ಜು.17; ರೋಟರಿ ಕ್ಲಬ್ ಬೈಂದೂರು ಇದರ ಸಹಯೋಗದಲ್ಲಿ ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಮಕ್ಕಳಿಗೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿಯನ್ನು ವಿತರಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ…